ಕಾಶ್ಯಃ ಚ ಪರಮ ಇಷು ಆಸಃ ಶಿಖಂಡೀ ಚ ಮಹಾರಥಃ |
ಧೃಷ್ಟದ್ಯುಮ್ನಃ ವಿರಾಟಃ ಚ ಸಾತ್ಯಕಿಃ ಚ ಅಪರಾಜಿತಃ -- ಹಿರಿಯ ಬಿಲ್ಲೋಜ ಕಾಶಿರಾಜ, ಹಿರಿಯ ತೇರಾಳು
ಶಿಖಂಡಿ ಸೇರಿದಂತೆ, ಧೃಷ್ಟದ್ಯುಮ್ನ ಮತ್ತು ವಿರಾಟ, ಸೋಲರಿಯದ ಸಾತ್ಯಕಿಯೊಂದಿಗೆ ಶಂಖನಾದ
ಮಾಡಿದರು.
ತದನಂತರ ಹಿರಿಯ ಬಿಲ್ಲೋಜ ಕಾಶಿರಾಜ, ಹಿರಿಯ ತೇರಾಳು ಶಿಖಂಡಿ, ಧೃಷ್ಟದ್ಯುಮ್ನ ಮತ್ತು ವಿರಾಟ,
ಸೋಲರಿಯದ ಸಾತ್ಯಕಿ, ಹೀಗೆ ಒಬ್ಬೊಬ್ಬರಾಗಿ ಶಂಖ ನಾದವನ್ನು ಮಾಡಿದರು.
ಇಲ್ಲಿ ಶಿಖಂಡಿಯನ್ನು ಮಹಾರಥ ಎಂದು ಸಂಬೋಧಿಸಿರುವುದನ್ನು ನಾವು ಗಮನಿಸಬೇಕು. ಬಹಳಷ್ಟು ಜನ
ಶಿಖಂಡಿ ಎಂದರೆ ನಪುಂಸಕ ಎಂದು ತಿಳಿದಿರುತ್ತಾರೆ. ಆದರೆ ಶಿಖಂಡಿ ಎಂದರೆ ನಪುಂಸಕ ಅಲ್ಲ. ಶಿಖಂಡಿ ಎಂದರೆ
ಮೂಲಭೂತವಾಗಿ ಶಿಖಂಡ(ಶಿಖ-ಅಂಡ )ಉಳ್ಳವನು. ಇಲ್ಲಿ ಶಿಖ ಎಂದರೆ ತಲೆಗೂದಲು. ತಲೆ ಕೂದಲನ್ನು
ಚೆನ್ನಾಗಿ ಬಾಚಿ ಹಿಂದೆ ಮೊಟ್ಟೆಯಂತೆ ಕಟ್ಟುವವರು ಶಿಖಂಡಿಗಳು. ಮಹಾಭಾರತದ ಈ ಶಿಖಂಡಿ ಹುಟ್ಟಿದಾಗ
ಹೆಣ್ಣಾಗಿದ್ದು, ಆ ಬಳಿಕ ಗಂಡಾದ ಮಹಾರಥ. ಈತ 'ಸ್ತ್ರೀಪೂರ್ವವಾದ್ದರಿಂದ' ಭೀಷ್ಮಾಚಾರ್ಯರು ಆತನ ವಿರುದ್ಧ
ಬಾಣ ಪ್ರಯೋಗ ಮಾಡಿರಲಿಲ್ಲ.
17. The king of Kasi, an excellent archer, Sikhandi, the mighty car-warrior, Dhristadyumna and Virata and Satyaki, the unconquered,
Source: Bhagavad Gita — pages/page-0029.txt p.29, lines 50-50; pages/page-0030.txt p.30, lines 5-5; pages/page-0030.txt p.30, lines 7-8
ಕಾಶ್ಯಃ ಚ ಪರಮ ಇಷು ಆಸಃ ಶಿಖಂಡೀ ಚ ಮಹಾರಥಃ | ಧೃಷ್ಟದ್ಯುಮ್ನಃ ವಿರಾಟಃ ಚ ಸಾತ್ಯಕಿಃ ಚ ಅಪರಾಜಿತಃ -- ಹಿರಿಯ ಬಿಲ್ಲೋಜ ಕಾಶಿರಾಜ, ಹಿರಿಯ ತೇರಾಳು ಶಿಖಂಡಿ ಸೇರಿದಂತೆ, ಧೃಷ್ಟದ್ಯುಮ್ನ ಮತ್ತು ವಿರಾಟ, ಸೋಲರಿಯದ ಸಾತ್ಯಕಿಯೊಂದಿಗೆ ಶಂಖನಾದ ಮಾಡಿದರು. ತದನಂತರ ಹಿರಿಯ ಬಿಲ್ಲೋಜ ಕಾಶಿರಾಜ, ಹಿರಿಯ ತೇರಾಳು ಶಿಖಂಡಿ, ಧೃಷ್ಟದ್ಯುಮ್ನ ಮತ್ತು ವಿರಾಟ, ಸೋಲರಿಯದ ಸಾತ್ಯಕಿ, ಹೀಗೆ ಒಬ್ಬೊಬ್ಬರಾಗಿ ಶಂಖ ನಾದವನ್ನು ಮಾಡಿದರು. ಇಲ್ಲಿ ಶಿಖಂಡಿಯನ್ನು ಮಹಾರಥ ಎಂದು ಸಂಬೋಧಿಸಿರುವುದನ್ನು ನಾವು ಗಮನಿಸಬೇಕು. ಬಹಳಷ್ಟು ಜನ ಶಿಖಂಡಿ ಎಂದರೆ ನಪುಂಸಕ ಎಂದು ತಿಳಿದಿರುತ್ತಾರೆ. ಆದರೆ ಶಿಖಂಡಿ ಎಂದರೆ ನಪುಂಸಕ ಅಲ್ಲ. ಶಿಖಂಡಿ ಎಂದರೆ ಮೂಲಭೂತವಾಗಿ ಶಿಖಂಡ(ಶಿಖ-ಅಂಡ )ಉಳ್ಳವನು. ಇಲ್ಲಿ ಶಿಖ ಎಂದರೆ ತಲೆಗೂದಲು. ತಲೆ ಕೂದಲನ್ನು ಚೆನ್ನಾಗಿ ಬಾಚಿ ಹಿಂದೆ ಮೊಟ್ಟೆಯಂತೆ ಕಟ್ಟುವವರು ಶಿಖಂಡಿಗಳು. ಮಹಾಭಾರತದ ಈ ಶಿಖಂಡಿ ಹುಟ್ಟಿದಾಗ ಹೆಣ್ಣಾಗಿದ್ದು, ಆ ಬಳಿಕ ಗಂಡಾದ ಮಹಾರಥ. ಈತ 'ಸ್ತ್ರೀಪೂರ್ವವಾದ್ದರಿಂದ' ಭೀಷ್ಮಾಚಾರ್ಯರು ಆತನ ವಿರುದ್ಧ ಬಾಣ ಪ್ರಯೋಗ ಮಾಡಿರಲಿಲ್ಲ.
Source: Bhagavad Gita Pravachana — pages/page-0021.txt p.21, lines 28-34; pages/page-0022.txt p.22, lines 3-14
(17) The King of Kashi with the great bow and the great warrior Shikhandi, Dhristadyumna, Virata and Satyaki, who is never defeated...
Source: The Bhagavad Gita — structure/page-0041.json p.41, lines 1-1; pages/page-0042.txt p.42, lines 13-16
Reader discussion
No public reader discussion yet.