ಸ ಘೋಷಃ ಧಾರ್ತರಾಷ್ಟ್ರಾಣಾಮ್ ಹೃದಯಾನಿ ವ್ಯದಾರಯತ್
ನಭಃ ಚ ಪೃಥಿವೀಮ್ ಚ ಏವ ತುಮುಲಃ ವ್ಯನುನಾದಯನ್ -- ಆ ಸದ್ದು ನೆಲ-ಮುಗಿಲು ತಬ್ಬಿ, ಪಡಿನುಡಿದು
ಅಬ್ಬರಿಸಿ, ಧಾರ್ತರಾಷ್ಟ್ರನೆಂದು ಹೆಸರಾದ ನಿನ್ನ ಮಕ್ಕಳ ಎದೆಗಳಿಗಬ್ಬರಿಸಿತು.
ಇಲ್ಲಿ ಸಂಜಯನು ಧೃತರಾಷ್ಟ್ರನ ಮಕ್ಕಳನ್ನು 'ಧಾರ್ತರಾಷ್ಟ್ರಾಣಾಂ' ಎಂದು ಸಂಬೋಧಿಸುತ್ತಾನೆ. ಏಕೆಂದರೆ
ಇದು ಅವರ euBJoD (Surname). ಈ ಹಿಂದೆ "ನನ್ನ ಮಕ್ಕಳು ಮತ್ತು ಪಾಂಡವರು" ಎಂದು ಸಂಬೋಧಿಸಿದ್ದ
ಧೃತರಾಷ್ಟ್ರನಿಗೆ ಸಂಜಯನ ಕುಹಕದ ಉತ್ತರವಿದು.
ಸಂಜಯ ಹೇಳುತ್ತಾನೆ: “ಪಾಂಡವರ ಕಡೆಯಿಂದ ಕ್ರಮಬದ್ಧವಾಗಿ ಮೊಳಗಿದ ಶಂಖನಾದ, ನೆಲಮುಗಿಲನ್ನು
ತುಂಬಿ, ಪಡಿನುಡಿದು ಅಬ್ಬರಿಸಿ, ಧಾರ್ತರಾಷ್ಟ್ರನೆಂದು ಹೆಸರಾದ ನಿನ್ನ ಮಕ್ಕಳ ಎದೆಯನ್ನು ಸೀಳಿತು” ಎಂದು. ಈ
ಹಿಂದೆ ಹೇಳಿದಂತೆ ಪಾಂಡವರ ಶಿಸ್ತುಬದ್ಧ ನಡೆ ಈಗಾಗಲೇ ಕೌರವರ ಎದೆಯನ್ನು ಭೇದಿಸಿತ್ತು. ಯುದ್ಧ
ಪ್ರಾರಂಭವಾಗುವ ಮೊದಲೇ ಪಾಂಡವರು ಕೌರವರನ್ನು ಮಾನಸಿಕವಾಗಿ ಸೋಲಿಸಿದ್ದರು.
19. The tumultuous sound rent the hearts of Dhritarashtra’s party, making both heaven and earth resound.
Source: Bhagavad Gita — pages/page-0030.txt p.30, lines 16-17; pages/page-0030.txt p.30, lines 19-20
ಸ ಘೋಷಃ ಧಾರ್ತರಾಷ್ಟ್ರಾಣಾಮ್ ಹೃದಯಾನಿ ವ್ಯದಾರಯತ್ ನಭಃ ಚ ಪೃಥಿವೀಮ್ ಚ ಏವ ತುಮುಲಃ ವ್ಯನುನಾದಯನ್ -- ಆ ಸದ್ದು ನೆಲ-ಮುಗಿಲು ತಬ್ಬಿ, ಪಡಿನುಡಿದು ಅಬ್ಬರಿಸಿ, ಧಾರ್ತರಾಷ್ಟ್ರನೆಂದು ಹೆಸರಾದ ನಿನ್ನ ಮಕ್ಕಳ ಎದೆಗಳಿಗಬ್ಬರಿಸಿತು. ಇಲ್ಲಿ ಸಂಜಯನು ಧೃತರಾಷ್ಟ್ರನ ಮಕ್ಕಳನ್ನು 'ಧಾರ್ತರಾಷ್ಟ್ರಾಣಾಂ' ಎಂದು ಸಂಬೋಧಿಸುತ್ತಾನೆ. ಏಕೆಂದರೆ ಇದು ಅವರ euBJoD (Surname). ಈ ಹಿಂದೆ "ನನ್ನ ಮಕ್ಕಳು ಮತ್ತು ಪಾಂಡವರು" ಎಂದು ಸಂಬೋಧಿಸಿದ್ದ ಧೃತರಾಷ್ಟ್ರನಿಗೆ ಸಂಜಯನ ಕುಹಕದ ಉತ್ತರವಿದು. ಸಂಜಯ ಹೇಳುತ್ತಾನೆ: “ಪಾಂಡವರ ಕಡೆಯಿಂದ ಕ್ರಮಬದ್ಧವಾಗಿ ಮೊಳಗಿದ ಶಂಖನಾದ, ನೆಲಮುಗಿಲನ್ನು ತುಂಬಿ, ಪಡಿನುಡಿದು ಅಬ್ಬರಿಸಿ, ಧಾರ್ತರಾಷ್ಟ್ರನೆಂದು ಹೆಸರಾದ ನಿನ್ನ ಮಕ್ಕಳ ಎದೆಯನ್ನು ಸೀಳಿತು” ಎಂದು. ಈ ಹಿಂದೆ ಹೇಳಿದಂತೆ ಪಾಂಡವರ ಶಿಸ್ತುಬದ್ಧ ನಡೆ ಈಗಾಗಲೇ ಕೌರವರ ಎದೆಯನ್ನು ಭೇದಿಸಿತ್ತು. ಯುದ್ಧ ಪ್ರಾರಂಭವಾಗುವ ಮೊದಲೇ ಪಾಂಡವರು ಕೌರವರನ್ನು ಮಾನಸಿಕವಾಗಿ ಸೋಲಿಸಿದ್ದರು.
Source: Bhagavad Gita Pravachana — pages/page-0023.txt p.23, lines 6-18
(19) That tremendous sound echoed in the sky and on earth and pierced the hearts of those who were on the side of the sons of Dhritarashtra.
Source: The Bhagavad Gita — structure/page-0041.json p.41, lines 1-1; pages/page-0042.txt p.42, lines 23-26
Reader discussion
No public reader discussion yet.