ಧರ್ಮಕ್ಷೇತ್ರೇ ಕುರುಕ್ಷೇತ್ರೇ
ಧೃತರಾಷ್ಟ್ರ-ಸಂಜಯರ ಸಂವಾದದಿಂದ ಈ ಗೀತೆಯು ಆರಂಭವಾಗುವುದು.
ಧೃತರಾಷ್ಟ್ರನಿಗೆ ಯುದ್ದದ ವಿಚಾರವನ್ನೆಲ್ಲ ಅರುಹಲು ವೇದವ್ಯಾಸರು
ಸಂಜಯನನ್ನು ನೇಮಿಸಿದ್ದಾರೆ. ಅವನು ಅಲ್ಲಿಯ ಸಕಲ ಘಟನೆಗಳನ್ನು
ಧೃತರಾಷ್ಟ್ರನಿಗೆ ತಿಳಿಸುತ್ತಿರುವನು. '"ಧರ್ಮಕ್ಷೇತ್ರವಾದ ಕುರುಕ್ಷೇತ್ರದಲ್ಲಿ ಸೇರಿದ
ಪಾಂಡವರು ಹಾಗೂ ನನ್ನವರು ಅಲ್ಲಿ ಏನು ನಡೆಸಿದರು?'' ಎಂದು ಧೃತರಾಷ್ಟ್ರ
ಪ್ರಶ್ನಿಸುತ್ತಾನೆ. ಇನ್ನೂ ದುರ್ಯೋಧನಾದಿಗಳನ್ನು ""ಮಾಮಕಾಃ' ತನ್ನವರು
ಎಂಬ ವ್ಯಾಮೋಹದಿಂದಲೇ ಕರೆಯುತ್ತಾನೆ, ಧೃತರಾಷ್ಟ್ರನ ಹೊರಗಿನ
ಕಣ್ಣುಗಳಂತೆ ಒಳಗಿನ ಕಣ್ಣು ಇನ್ನೂ ಕುರುಡೇ ಆಗಿದೆ. ಸಮರವನ್ನು ಹೇಗೆ
ಮಾಡಿದರೆಂದು ಕೇಳದೆ ಏನು ಮಾಡಿದರೆಂದು ಕೇಳುವನು. ""ಧರ್ಮಕ್ಷೇತ್ರವಾದ
ಕುರುಕ್ಷೇತ್ರಕ್ಕೆ ತಲುಪಿದ ಕೂಡಲೇ ಧಾರ್ಮಿಕರಾದ ವಾಂಡವರಲ್ಲಿ
ಧರ್ಮವ್ರವೃತ್ತಿ ಯು ಜಾಗೃತವಾಗಿ ಯುದ್ಧವು ಬೇಡವೆಂದು ರಾಜ್ಯವನ್ನೆಲ್ಲ
ನಮ್ಮ: ವರಿಗೆ ನೀಡಿದರೆ?'' ಎಂಬ ಸ್ವಾ ರ್ಥವೂರ್ಣ ಆಶಂಕೆಯಿಂದ ಧೃತರಾಷ್ಟ್ರನು
ಅಲ್ಲಿ ಏನು ಮಾಡಿದರೆಂದು ಪ್ರಶ್ನಿಸುವನು. ಹಿಂದೆ ಸಂಜಯನ ಮೂಲಕ
ವಾಂಡವರಿಗೆ, ""ನಮ್ಮ ಮಕ್ಕಳು ದುಷ್ಟರು, ಕಲಹಪ್ರಿಯರು, ನೀವಾದರೋ
ಧಾರ್ಮಿಕರು, ಶಾಂತಿಪ್ರಿಯರು. ಯುದ್ಧದಿಂದ ಬಹಳ ಅನರ್ಥವಿದೆ.
ಆದ್ದರಿಂದ. ನೀವಾಗಿಯೇ. ಶಾಂತಿದೃಷ್ಟಿಯಿಂದ ರಾಜ್ಯವನ್ನು
ದುರ್ಯೋಧನಾದಿಗಳಿಗೆ ಬಿಟ್ಟುಕೊಟ್ಟು ಅರಣ್ಯದಲ್ಲಿ ಶಾಂತಿ ಜೀವನವನ್ನು
ನಡೆಸುವುದು ಒಳ್ಳೆಯದು” ಎಂಬ ಕುಹಕದೃಷ್ಟಿಯ ಸಂದೇಶವನ್ನು
ಕಳುಹಿಸಿದ್ದನು. ಈ ಕುರುಕ್ಷೇತ್ರದಲ್ಲಾದರೂ ಪಾಂಡವರಿಗೆ ಅಥವಾ ಅವರಲ್ಲಿ
ಒಬ್ಬರಿಗಾಗಲಿ ಈ ಸಂದೇಶದ ವರಿಣಾಮವೇನಾದರೂ ಆಗಿರಬಹುದೆಂಬ
ನಿರೀಕ್ಷೆ ಯಿಂದ ಧೃತರಾಷ್ಟ್ರನು ಅಂತು ಪ್ರಶ್ನಿಸುತ್ತಾ ನೆ. ನಿಜವಾಗಿಯೂ ಅವನ
ನಿರೀಕ್ಷೆಯಂತೆಯೇ ಮುಂದೆ ನಡೆಯುತ್ತದೆ. ಧೃತರಾಷ್ಟ್ರನ ಸಂದೇಶದಿಂದ
ಪ್ರಭಾವಿತನಾದಂತೆ ಅದೇಮಾತುಗಳನ್ನೇ ಪುನರುಚ್ಚರಿಸಿ ಅರ್ಜುನನು ಯುದ್ದ
ನಿವೃತ್ತನಾಗುವನು. ಧೃತರಾಷ್ಟ್ರನ ಕಪಟನೀತಿಯು ವಲಕಾರಿಯಾಗದಿರಲಿಲ್ಲ.
ಧೃತರಾಷ್ಟ್ರನ ಪ್ರಶ್ನೆಗೆ -ಸಂಜಯನು ಹೀಗೆ ಉತ್ತರಿಸುತ್ತಾನೆ: ಹದಿಮೂರು
ವರುಷ ವನವಾಸ, ಅಜ್ಞಾತವಾಸಗಳನ್ನು ನಡೆಸಿದ ವಾಂಡವರಿಗೆ ಸೈನ್ಯವನ್ನು
ಸಂಗ್ರಹಿಸಲು ಸಾಧ್ಯವಾಗದೆ ತನ್ನ ಮಹಾಸ್ಥೆನ್ಯದ ಮುಂದೆ ಅವರು
ತತ್ತರಿಸಿಹೋಗುವರೆಂದು ಭಾವಿಸಿದ್ದ ದುರ್ಯೋಧನನಿಗೆ ವಾಂಡವರ ಈ
ಮಹಾಸ್ಥನ್ಯವನ್ನು ಕಂಡು ಭಯವೇ ಆಗುವುದು. ಸಭಾಪರ್ವದಲ್ಲಿ ತಮ್ಮೆಲ್ಲರನ್ನೂ
ಸಂಹರಿಸುವುದಾಗಿ ಭೀಮಸೇನನು ಮಾಡಿದ ಭೀಕರ ಪ್ರತಿಜ್ಞೆಯ ಅವಸರದಲ್ಲಿ
ದುರ್ಯೋಧನಾದಿಗಳು ದ್ರೋಣಾಚಾರ್ಯರಲ್ಲಿ ಶರಣಾಗತರಾದಾಗ ಅವರೇ
ವ್ರಾಣರಕ್ಷಣೆಯ ಆಶ್ವಾಸನವನ್ನು ನೀಡಿದ್ದರು. ಈಗ ಸಂಭ್ರಾಂತನಾದ
ದುರ್ಯೋಧನನು ದ್ರೋಣಾಚಾರ್ಯರ ಸಮೀಪಕ್ಕೆ ಆಗಮಿಸಿ, ಉಭಯ
ಸೈನ್ಯಗಳ ವೀರರ ವಿವರಗಳನ್ನು ತಿಳಿಸಿ, ಭೀಷ್ಮರಿಂದ ರಕ್ಷಿತವಾದ ನಮ್ಮ ಸೈನ್ಯವು
ಭೀಮಸೇನನ ಸಂರಕ್ಷಣೆಯನ್ನು ಹೊಂದಿದ ಪಾಂಡವ ಸೈನ್ಯವನ್ನು ಎದುರಿಸಲು
ಅಸಮರ್ಥವಾಗಿದೆಯೆಂದು ತನ್ನ ಭಯ, ಆಶಂಕೆಗಳನ್ನು ವ್ಯಕ್ತಪಡಿಸಿದ್ದಾನೆ.
ಪಾಂಡವ ಸೈನ್ಯದಲ್ಲಿ ಸೇರಿದವರೆಲ್ಲ ದುಷ್ಟಶಕ್ತಿಯ ನಿಗ್ರಹದ
ಸದುದ್ದೇಶದಿಂದ ಪ್ರೇರಿತರಾಗಿ ನಿಂತಿದಾರೆ. ತತ ನಿಷೆಯ ದಿವವಾದ ಸೆತಿಕ
ಬಲದ ಹಿನ್ನೆಲೆ ಅವರಿಗಿದೆ. ವಿಶಿಷ್ಟವೂ ಸತ್ತ್ವಪೂರ್ಣವೂ ಆದ ಧ್ಯೇಯದಿಂದ
ಹೋರಾಟಕ್ಕೆ ಪ್ರವೃತ್ತರಾದ ಈ ಕ್ರಾಂತಿಕಾರಿ ಮನೋವೃತ್ತಿಯ ವೀರಸೈನಿಕರು
ಶುದ್ಧ ಭಾಗವತೋತ್ತಮನೂ ತತ್ತ್ವನಿಷ್ಠೆಯಲ್ಲಿ ಅದ್ವಿತೀಯನೂ ಆದ
ಭೀಮಸೇನನಂತಹ ಮಹಾ ನೇತಾರನನ್ನು ಪಡೆದಿರುವಾಗ ಇಂತಹ
ಹಿನ್ನೆಲೆಯಿಲ್ಲದ ದುರ್ಯೋಧನನ ಸೈನ್ಯವು ಇವರನ್ನು ಹೇಗೆ ಎದುರಿಸೀತು ?
ಭೀಷ್ಫರೇನೋ ಮಹಾ ವೀರರೇ। ಆದರೆ ಅವರು ತತ್ತ್ವಕ್ಕಾಗಿ ಹೋರಾಡದೆ
ತಮ್ಮ ಮನಸ್ಸಿಗೆ ವಿರುದ್ಧವಾಗಿ ದುರ್ಯೋಧನನ ಹಂಗಿಗಾಗಿ
ಹೋರಾಡುತ್ತಿದ್ದಾರೆ. ಇವರನ್ನೆಲ್ಲ ಪ್ರಭಾವಿತಗೊಳಿಸಬೇಕಾದ ವಿಶಿಷ್ಟ
ಧ್ಯೇಯವೇ ಅಲ್ಲಿಲ್ಲ. ತಾವೆಲ್ಲ ದುಷ್ಟಕ್ಕತ್ಕವನ್ನು ಮಾಡುತ್ತಿರುವೆವೆಂದು
ತಿಳಿದಿದ್ದರೂ ಆರ್ಥಿಕ ಬಂಧನಕ್ಕೂ ದ್ವೇಷ ದುರುದ್ದೇಶಗಳಿಗೂ ಒಳಗಾಗಿ
ಹೋರಾಟಕ್ಕೆ ಪ್ರವೃತ್ತರಾದವರೇ ಹೆಚ್ಚು ಮಂದಿ. ಹೀಗಾಗಿ ತನ್ನ ಸೈನ್ಯದಲ್ಲಿ
ಆಂತರಿಕ ಸತ್ತ್ವವೂ ನೈತಿಕಬಲವೂ ಇಲ್ಲವೆಂದು ಅರಿತು, ಭೀಷ್ಮ-ಭೀಮರ
ನೇತೃತ್ವವನ್ನು ಈ ದೃಷ್ಟಿಯಿಂದ ತುಲನೆಮಾಡಿ ತನ್ನ ಕಳವಳವನ್ನು
ದ್ರೋಣಾಚಾರ್ಯರಲ್ಲಿ ವ್ಯಕ್ತಪಡಿಸುತ್ತಾನೆ. ದುರ್ಯೋಧನನ ಈ
ಸಂಕೋಚವನ್ನು ಊಹಿಸಿ ಭೀಷ್ಮರೂ ಅದನ್ನನುಸರಿಸಿ ಉಳಿದ ಸೈನಿಕರೂ
ಉತ್ತೇಜಕವಾಗಿ ಶಂಖಘೋಷವನ್ನು ಮಾಡುವರು. ವಾಂಡವರೂ ಇದಕ್ಕೆ
ಪ್ರತಿಯಾಗಿ ಶಂಖಘೋಷದ ಉತ್ತರವನ್ನು ನೀಡುವರು.
ತತಃ ಶ್ವೇತೈರ್ಷಯೈರ್ಯಕ್ತೇ
ಮಹತಿ ಸ್ಕಂದನೇ ಸ್ಥಿತೌ |
ಮಾಧವಃ ಪಾಂಡವಶ್ಚೆವ
ದಿವ್ಯೌ ಶಂಖೌ ಪ್ರದದ್ಧತುಃ ॥
"ಬಿಳಿಯ ಕುದುರೆಗಳನ್ನು ಜೋಡಿಸಿದ ದಿವ್ಯರಥದಲ್ಲಿ ಕುಳಿತ
ಕೃಷ್ಣಾರ್ಜುನರು ದಿವ್ಯಶಂಖಗಳನ್ನು ಊದಿದರು.'' ಈ ಪದ್ಯವು ಮುಂದಿನ
ಘಟನೆಯನ್ನು ಸೂಚ್ಯವಾಗಿ ತಿಳಿಸುತ್ತದೆ. ನಾಲ್ಕು ವೇದಗಳಿಂದ ಕೂಡಿದ
ಮಹಾಶಾಸ್ತ್ರದಲ್ಲಿ ಸಮಾವಿಷ್ಣರಾಗಿ ಕೃಷ್ಣಾರ್ಜುನರು ಓಂಕಾರ ನಾದವನ್ನು
ಅರ್ಥಾತ್ ಶಾಂತಿಮಂತ್ರವನ್ನು ಹಾಡಿದರು-ಎಂದು ಮುಂದೆ ಅರ್ಜುನನಿಗೆ
ಭಗವಂತನು ನೀಡಿರುವ ಉಪದೇಶದ ಸೂಚನೆಯನ್ನು ಇಲ್ಲಿ ಮಾಡಿದ್ದಾರೆ.
ಸಂಜಯ ಉವಾಚ- ಸಂಜಯ ಹೇಳುತ್ತಾನೆ:
ದೃಷ್ಟ್ವಾ ತು ಪಾಂಡವ ಅನೀಕಮ್ ವ್ಯೂಢಮ್ ದುರ್ಯೋಧನಃ ತದಾ |
ಆಚಾರ್ಯಮ್ ಉಪಸಂಗಮ್ಯ ರಾಜಾ ವಚನಮ್ ಅಬ್ರವೀತ್ -- ಆಗ ದೊರೆಯಾದ ದುರ್ಯೋಧನ ಸಜ್ಜುಗೊಂಡ
ಪಾಂಡವ ಪಡೆಯನ್ನು ಕಂಡು, ಆಚಾರ್ಯರತ್ತ ನಡೆದು ಮಾತನಾಡಿದನು.
ಈ ಶ್ಲೋಕವನ್ನು ವಿಶ್ಲೇಷಿಸುವ ಮೊದಲು ಇಲ್ಲಿ ಬಂದಿರುವ 'ಅನೀಕ' ಎನ್ನುವ ಪದದ ಅರ್ಥವನ್ನು ಸ್ವಲ್ಪ
ತಿಳಿದುಕೊಳ್ಳೋಣ. ನಿಮಗೆ ತಿಳಿದಂತೆ ಮಹಾಭಾರತ ಯುದ್ಧದಲ್ಲಿ ಪಾಲ್ಗೊಂಡಿದ್ದು ಹದಿನೆಂಟು ಅಕ್ಷೋಹಿಣಿ
ಸೈನ್ಯ. ಅದರಲ್ಲಿ ಏಳು ಅಕ್ಷೋಹಿಣಿ ಪಾಂಡವರ ಕಡೆ ಹೋರಾಟ ಮಾಡಿದರೆ ಉಳಿದ ಸೈನ್ಯ ಕೌರವನ
ಕಡೆಯದು. ಇಲ್ಲಿ ಅಕ್ಷೋಹಿಣಿ ಎನ್ನುವುದು ಸೇನೆಯ ಅತಿದೊಡ್ಡ ವಿಭಾಗ. ಹಿಂದಿನ ಕಾಲದಲ್ಲಿ ಸೇನೆಯನ್ನು
ಒಂಬತ್ತು ವಿಭಾಗಗಳಾಗಿ ವಿಂಗಡಿಸುತ್ತಿದ್ದರು. ಅವುಗಳೆಂದರೆ:
(೧) ಪತ್ತಿ: ಒಂದು ಆನೆ; ಒಂದು ರಥ; ಮೂರು ಕುದುರೆ ಹಾಗೂ ಐದು ಕಾಲಾಳುಗಳ ಒಂದು ತುಕಡಿ.
(೨) ಸೇನಾಮುಖ: ಮೂರು ಪತ್ತಿ
(೩) 79९6; ಮೂರು ಸೇನಾ ಮುಖ
(೪) ಗಣ: ಮೂರು ಗುಲ್ಮ
(೫) ವಾಹಿನಿ : ಮೂರು ಗಣ
(೬) ಪೃತನಾ: ಮೂರು ವಾಹಿನಿ
(೭) ಚಮೂ: ಮೂರು ಪೃತನಾ
(೮) ಅನೀಕಿನಿ: ಮೂರು ಚಮೂ
(೯) ಅಕ್ಷೋಹಿಣಿ: ಹತ್ತು ಅನೀಕಿನಿ- ಅಂದರೆ 21870 ಆನೆಗಳು, 21870 ರಥ, 65610 ಕುದುರೆಗಳು, 1,09,350
ಕಾಲಾಳುಗಳು. (ಇಲ್ಲಿರುವ ಸಂಖ್ಯಾ ಚಮತ್ಕಾರವನ್ನು ಗಮನಿಸಿ: 2+1+8+7+0=18; 63563150218;
1+0+9+3+5+0=18).
ಈ ಮೇಲಿನ ಲೆಕ್ಕಾಚಾರದಂತೆ ಒಂದು ಅನೀಕಿನಿ ಎಂದರೆ ಹತ್ತನೇ ಒಂದು ಅಕ್ಷೋಹಿಣಿ. ಅಂದರೆ 2187
ಆನೆಗಳು, 2187 ರಥ, 6561 ಕುದುರೆಗಳು, 1,09,35 ಕಾಲಾಳುಗಳು. ಇದು ಪಾಂಡವ ಸೇನೆಯ ಎಪ್ಪತ್ತನೇ
ಒಂದು ಭಾಗ. ಯುದ್ಧ ಮಾಡುವಾಗ ಎಲ್ಲಾ ಹದಿನೆಂಟು ಅಕ್ಷೋಹಿಣಿ ಒಮ್ಮೆಗೇ ಸೇರಿ ಯುದ್ಧ ಮಾಡುವುದಿಲ್ಲ.
ಒಂದು ತುಕಡಿ ಒಮ್ಮೆಗೆ ಒಂದು ನಿರ್ಧಿಷ್ಟ ವ್ಯೂಹ ರಚಿಸಿ ಹೋರಾಟ ಮಾಡುತ್ತಾರೆ.
ವಿಶಿಷ್ಟವಾದ ವಿನ್ಯಾಸದಿಂದ( ವ್ಯೂಢಂ) ಶಿಸ್ತುಬದ್ಧವಾಗಿ ಸಜ್ಜಾಗಿ ನಿಂತ ಪಾಂಡವ ಸೇನೆಯ ಒಂದು 'ಅನೀಕ'
ವನ್ನು ಕಂಡಾಗ ದುರ್ಯೋಧನನ ದುಗುಡ ಹೆಚ್ಚುತ್ತದೆ. ಇದು ಮಾನಸಿಕವಾಗಿ ಆತನಿಗಾಗುತ್ತಿರುವ ಮೊದಲ
ಆಘಾತ. ಈ ಮಾನಸಿಕ ಸ್ಥಿತಿಯಲ್ಲಿ ಆತ ಆಚಾರ್ಯರ ಬಳಿ ಹೋಗುತ್ತಾನೆ. ಇಲ್ಲಿ ಆಚಾರ್ಯ ಅಂದರೆ ಗುರುಗಳಲ್ಲಿ
ಹಿರಿಯರಾದ ದ್ರೋಣಾಚಾರ್ಯರು. ಅವರ ಬಳಿಗೆ ಹೋಗಿ ನಮಸ್ಕರಿಸಿ; ಶಿಷ್ಯನ ರೀತಿ ವರ್ತಿಸದೇ, ತಾನು ರಾಜ
ಎನ್ನುವಂತೆ ಅಹಂಕಾರದಿಂದ ಆಡಬಾರದ ರೀತಿ ಮಾತನಾಡುತ್ತಾನೆ.
ಈ ಶ್ಲೋಕದಲ್ಲಿ ಮನಃಶಾಸ್ತ್ರಕ್ಕೆ ಸಂಬಂಧಪಟ್ಟ ವಿಷಯವನ್ನು ಸೂಕ್ಷ್ಮವಾಗಿ ಗಮನಿಸಿ. ಯುದ್ಧ ಭೂಮಿಗೆ "ತಾನು
ಗೆದ್ದೇ ಗೆಲ್ಲುತ್ತೇನೆ” ಎಂದು ಬಂದಿದ್ದ ದುರ್ಯೋಧನ, ಪಾಂಡವರ ಒಂದು ಅನೀಕವನ್ನು ನೋಡಿದಾಕ್ಷಣ ಮಾನಸಿಕ
ಅಸಮತೋಲನ ಹೊಂದುತ್ತಾನೆ. ಅದರಿಂದ ಆತ ಹೇಗೆ ತಳಮಳಗೊಂಡ ಎನ್ನುವುದನ್ನು ಈ ಶ್ಲೋಕದಲ್ಲಿ
'ದೃಷ್ಟ್ವಾತು(ಮೇಲಂತೂ)' ಎನ್ನುವಲ್ಲಿ ಒತ್ತಿ ಹೇಳಿದ್ದಾರೆ. ತನ್ನಲ್ಲಿ ಹನ್ನೊ ೦ದು ಅಕ್ಷೋಹಿಣಿ ಸೈನ್ಯ ಇದ್ದಾಗ್ಯೂ,
ಪಾಂಡವರ ಒಂದು ಪುಟ್ಟ ಅನೀಕವನ್ನು ಕಂಡು ಮಾನಸಿಕವಾಗಿ ವಿಪ್ಲವನಾದ ದುರ್ಯೋಧನ, ಆಚಾರ್ಯ
ದ್ರೋಣರಲ್ಲಿ. ಹೋಗಿ ಹೇಗೆ ಅಹಂಕಾರದಿಂದ ಮಾತನಾಡಿದ ಎನ್ನುವುದನ್ನು ಮುಂದಿನ ಶ್ಲೋಕದಲ್ಲಿ
(2)
Sanjaya said:
At that time, on seeing the Pandava soldiers assembled in army formation,
King Duryodhana went to the Teacher6 and uttered the following words.
2. Having seen the army of the Pandavas drawn up in battle array, King Duryodhana then approached his teacher (Drona) and spoke these words:
Source: Bhagavad Gita — pages/page-0027.txt p.27, lines 46-47; pages/page-0028.txt p.28, lines 5-5; pages/page-0028.txt p.28, lines 9-10
Shared across BG 1.1–1.14
ಧರ್ಮಕ್ಷೇತ್ರೇ ಕುರುಕ್ಷೇತ್ರೇ ಧೃತರಾಷ್ಟ್ರ-ಸಂಜಯರ ಸಂವಾದದಿಂದ ಈ ಗೀತೆಯು ಆರಂಭವಾಗುವುದು. ಧೃತರಾಷ್ಟ್ರನಿಗೆ ಯುದ್ದದ ವಿಚಾರವನ್ನೆಲ್ಲ ಅರುಹಲು ವೇದವ್ಯಾಸರು ಸಂಜಯನನ್ನು ನೇಮಿಸಿದ್ದಾರೆ. ಅವನು ಅಲ್ಲಿಯ ಸಕಲ ಘಟನೆಗಳನ್ನು ಧೃತರಾಷ್ಟ್ರನಿಗೆ ತಿಳಿಸುತ್ತಿರುವನು. '"ಧರ್ಮಕ್ಷೇತ್ರವಾದ ಕುರುಕ್ಷೇತ್ರದಲ್ಲಿ ಸೇರಿದ ಪಾಂಡವರು ಹಾಗೂ ನನ್ನವರು ಅಲ್ಲಿ ಏನು ನಡೆಸಿದರು?'' ಎಂದು ಧೃತರಾಷ್ಟ್ರ ಪ್ರಶ್ನಿಸುತ್ತಾನೆ. ಇನ್ನೂ ದುರ್ಯೋಧನಾದಿಗಳನ್ನು ""ಮಾಮಕಾಃ' ತನ್ನವರು ಎಂಬ ವ್ಯಾಮೋಹದಿಂದಲೇ ಕರೆಯುತ್ತಾನೆ, ಧೃತರಾಷ್ಟ್ರನ ಹೊರಗಿನ ಕಣ್ಣುಗಳಂತೆ ಒಳಗಿನ ಕಣ್ಣು ಇನ್ನೂ ಕುರುಡೇ ಆಗಿದೆ. ಸಮರವನ್ನು ಹೇಗೆ ಮಾಡಿದರೆಂದು ಕೇಳದೆ ಏನು ಮಾಡಿದರೆಂದು ಕೇಳುವನು. ""ಧರ್ಮಕ್ಷೇತ್ರವಾದ ಕುರುಕ್ಷೇತ್ರಕ್ಕೆ ತಲುಪಿದ ಕೂಡಲೇ ಧಾರ್ಮಿಕರಾದ ವಾಂಡವರಲ್ಲಿ ಧರ್ಮವ್ರವೃತ್ತಿ ಯು ಜಾಗೃತವಾಗಿ ಯುದ್ಧವು ಬೇಡವೆಂದು ರಾಜ್ಯವನ್ನೆಲ್ಲ ನಮ್ಮ: ವರಿಗೆ ನೀಡಿದರೆ?'' ಎಂಬ ಸ್ವಾ ರ್ಥವೂರ್ಣ ಆಶಂಕೆಯಿಂದ ಧೃತರಾಷ್ಟ್ರನು ಅಲ್ಲಿ ಏನು ಮಾಡಿದರೆಂದು ಪ್ರಶ್ನಿಸುವನು. ಹಿಂದೆ ಸಂಜಯನ ಮೂಲಕ ವಾಂಡವರಿಗೆ, ""ನಮ್ಮ ಮಕ್ಕಳು ದುಷ್ಟರು, ಕಲಹಪ್ರಿಯರು, ನೀವಾದರೋ ಧಾರ್ಮಿಕರು, ಶಾಂತಿಪ್ರಿಯರು. ಯುದ್ಧದಿಂದ ಬಹಳ ಅನರ್ಥವಿದೆ. ಆದ್ದರಿಂದ. ನೀವಾಗಿಯೇ. ಶಾಂತಿದೃಷ್ಟಿಯಿಂದ ರಾಜ್ಯವನ್ನು ದುರ್ಯೋಧನಾದಿಗಳಿಗೆ ಬಿಟ್ಟುಕೊಟ್ಟು ಅರಣ್ಯದಲ್ಲಿ ಶಾಂತಿ ಜೀವನವನ್ನು ನಡೆಸುವುದು ಒಳ್ಳೆಯದು” ಎಂಬ ಕುಹಕದೃಷ್ಟಿಯ ಸಂದೇಶವನ್ನು ಕಳುಹಿಸಿದ್ದನು. ಈ ಕುರುಕ್ಷೇತ್ರದಲ್ಲಾದರೂ ಪಾಂಡವರಿಗೆ ಅಥವಾ ಅವರಲ್ಲಿ ಒಬ್ಬರಿಗಾಗಲಿ ಈ ಸಂದೇಶದ ವರಿಣಾಮವೇನಾದರೂ ಆಗಿರಬಹುದೆಂಬ ನಿರೀಕ್ಷೆ ಯಿಂದ ಧೃತರಾಷ್ಟ್ರನು ಅಂತು ಪ್ರಶ್ನಿಸುತ್ತಾ ನೆ. ನಿಜವಾಗಿಯೂ ಅವನ ನಿರೀಕ್ಷೆಯಂತೆಯೇ ಮುಂದೆ ನಡೆಯುತ್ತದೆ. ಧೃತರಾಷ್ಟ್ರನ ಸಂದೇಶದಿಂದ ಪ್ರಭಾವಿತನಾದಂತೆ ಅದೇಮಾತುಗಳನ್ನೇ ಪುನರುಚ್ಚರಿಸಿ ಅರ್ಜುನನು ಯುದ್ದ ನಿವೃತ್ತನಾಗುವನು. ಧೃತರಾಷ್ಟ್ರನ ಕಪಟನೀತಿಯು ವಲಕಾರಿಯಾಗದಿರಲಿಲ್ಲ. ಧೃತರಾಷ್ಟ್ರನ ಪ್ರಶ್ನೆಗೆ -ಸಂಜಯನು ಹೀಗೆ ಉತ್ತರಿಸುತ್ತಾನೆ: ಹದಿಮೂರು ವರುಷ ವನವಾಸ, ಅಜ್ಞಾತವಾಸಗಳನ್ನು ನಡೆಸಿದ ವಾಂಡವರಿಗೆ ಸೈನ್ಯವನ್ನು ಸಂಗ್ರಹಿಸಲು ಸಾಧ್ಯವಾಗದೆ ತನ್ನ ಮಹಾಸ್ಥೆನ್ಯದ ಮುಂದೆ ಅವರು ತತ್ತರಿಸಿಹೋಗುವರೆಂದು ಭಾವಿಸಿದ್ದ ದುರ್ಯೋಧನನಿಗೆ ವಾಂಡವರ ಈ ಮಹಾಸ್ಥನ್ಯವನ್ನು ಕಂಡು ಭಯವೇ ಆಗುವುದು. ಸಭಾಪರ್ವದಲ್ಲಿ ತಮ್ಮೆಲ್ಲರನ್ನೂ ಸಂಹರಿಸುವುದಾಗಿ ಭೀಮಸೇನನು ಮಾಡಿದ ಭೀಕರ ಪ್ರತಿಜ್ಞೆಯ ಅವಸರದಲ್ಲಿ ದುರ್ಯೋಧನಾದಿಗಳು ದ್ರೋಣಾಚಾರ್ಯರಲ್ಲಿ ಶರಣಾಗತರಾದಾಗ ಅವರೇ ವ್ರಾಣರಕ್ಷಣೆಯ ಆಶ್ವಾಸನವನ್ನು ನೀಡಿದ್ದರು. ಈಗ ಸಂಭ್ರಾಂತನಾದ ದುರ್ಯೋಧನನು ದ್ರೋಣಾಚಾರ್ಯರ ಸಮೀಪಕ್ಕೆ ಆಗಮಿಸಿ, ಉಭಯ ಸೈನ್ಯಗಳ ವೀರರ ವಿವರಗಳನ್ನು ತಿಳಿಸಿ, ಭೀಷ್ಮರಿಂದ ರಕ್ಷಿತವಾದ ನಮ್ಮ ಸೈನ್ಯವು ಭೀಮಸೇನನ ಸಂರಕ್ಷಣೆಯನ್ನು ಹೊಂದಿದ ಪಾಂಡವ ಸೈನ್ಯವನ್ನು ಎದುರಿಸಲು ಅಸಮರ್ಥವಾಗಿದೆಯೆಂದು ತನ್ನ ಭಯ, ಆಶಂಕೆಗಳನ್ನು ವ್ಯಕ್ತಪಡಿಸಿದ್ದಾನೆ. ಪಾಂಡವ ಸೈನ್ಯದಲ್ಲಿ ಸೇರಿದವರೆಲ್ಲ ದುಷ್ಟಶಕ್ತಿಯ ನಿಗ್ರಹದ ಸದುದ್ದೇಶದಿಂದ ಪ್ರೇರಿತರಾಗಿ ನಿಂತಿದಾರೆ. ತತ ನಿಷೆಯ ದಿವವಾದ ಸೆತಿಕ ಬಲದ ಹಿನ್ನೆಲೆ ಅವರಿಗಿದೆ. ವಿಶಿಷ್ಟವೂ ಸತ್ತ್ವಪೂರ್ಣವೂ ಆದ ಧ್ಯೇಯದಿಂದ ಹೋರಾಟಕ್ಕೆ ಪ್ರವೃತ್ತರಾದ ಈ ಕ್ರಾಂತಿಕಾರಿ ಮನೋವೃತ್ತಿಯ ವೀರಸೈನಿಕರು ಶುದ್ಧ ಭಾಗವತೋತ್ತಮನೂ ತತ್ತ್ವನಿಷ್ಠೆಯಲ್ಲಿ ಅದ್ವಿತೀಯನೂ ಆದ ಭೀಮಸೇನನಂತಹ ಮಹಾ ನೇತಾರನನ್ನು ಪಡೆದಿರುವಾಗ ಇಂತಹ ಹಿನ್ನೆಲೆಯಿಲ್ಲದ ದುರ್ಯೋಧನನ ಸೈನ್ಯವು ಇವರನ್ನು ಹೇಗೆ ಎದುರಿಸೀತು ? ಭೀಷ್ಫರೇನೋ ಮಹಾ ವೀರರೇ। ಆದರೆ ಅವರು ತತ್ತ್ವಕ್ಕಾಗಿ ಹೋರಾಡದೆ ತಮ್ಮ ಮನಸ್ಸಿಗೆ ವಿರುದ್ಧವಾಗಿ ದುರ್ಯೋಧನನ ಹಂಗಿಗಾಗಿ ಹೋರಾಡುತ್ತಿದ್ದಾರೆ. ಇವರನ್ನೆಲ್ಲ ಪ್ರಭಾವಿತಗೊಳಿಸಬೇಕಾದ ವಿಶಿಷ್ಟ ಧ್ಯೇಯವೇ ಅಲ್ಲಿಲ್ಲ. ತಾವೆಲ್ಲ ದುಷ್ಟಕ್ಕತ್ಕವನ್ನು ಮಾಡುತ್ತಿರುವೆವೆಂದು ತಿಳಿದಿದ್ದರೂ ಆರ್ಥಿಕ ಬಂಧನಕ್ಕೂ ದ್ವೇಷ ದುರುದ್ದೇಶಗಳಿಗೂ ಒಳಗಾಗಿ ಹೋರಾಟಕ್ಕೆ ಪ್ರವೃತ್ತರಾದವರೇ ಹೆಚ್ಚು ಮಂದಿ. ಹೀಗಾಗಿ ತನ್ನ ಸೈನ್ಯದಲ್ಲಿ ಆಂತರಿಕ ಸತ್ತ್ವವೂ ನೈತಿಕಬಲವೂ ಇಲ್ಲವೆಂದು ಅರಿತು, ಭೀಷ್ಮ-ಭೀಮರ ನೇತೃತ್ವವನ್ನು ಈ ದೃಷ್ಟಿಯಿಂದ ತುಲನೆಮಾಡಿ ತನ್ನ ಕಳವಳವನ್ನು ದ್ರೋಣಾಚಾರ್ಯರಲ್ಲಿ ವ್ಯಕ್ತಪಡಿಸುತ್ತಾನೆ. ದುರ್ಯೋಧನನ ಈ ಸಂಕೋಚವನ್ನು ಊಹಿಸಿ ಭೀಷ್ಮರೂ ಅದನ್ನನುಸರಿಸಿ ಉಳಿದ ಸೈನಿಕರೂ ಉತ್ತೇಜಕವಾಗಿ ಶಂಖಘೋಷವನ್ನು ಮಾಡುವರು. ವಾಂಡವರೂ ಇದಕ್ಕೆ ಪ್ರತಿಯಾಗಿ ಶಂಖಘೋಷದ ಉತ್ತರವನ್ನು ನೀಡುವರು. ತತಃ ಶ್ವೇತೈರ್ಷಯೈರ್ಯಕ್ತೇ ಮಹತಿ ಸ್ಕಂದನೇ ಸ್ಥಿತೌ | ಮಾಧವಃ ಪಾಂಡವಶ್ಚೆವ ದಿವ್ಯೌ ಶಂಖೌ ಪ್ರದದ್ಧತುಃ ॥ "ಬಿಳಿಯ ಕುದುರೆಗಳನ್ನು ಜೋಡಿಸಿದ ದಿವ್ಯರಥದಲ್ಲಿ ಕುಳಿತ ಕೃಷ್ಣಾರ್ಜುನರು ದಿವ್ಯಶಂಖಗಳನ್ನು ಊದಿದರು.'' ಈ ಪದ್ಯವು ಮುಂದಿನ ಘಟನೆಯನ್ನು ಸೂಚ್ಯವಾಗಿ ತಿಳಿಸುತ್ತದೆ. ನಾಲ್ಕು ವೇದಗಳಿಂದ ಕೂಡಿದ ಮಹಾಶಾಸ್ತ್ರದಲ್ಲಿ ಸಮಾವಿಷ್ಣರಾಗಿ ಕೃಷ್ಣಾರ್ಜುನರು ಓಂಕಾರ ನಾದವನ್ನು ಅರ್ಥಾತ್ ಶಾಂತಿಮಂತ್ರವನ್ನು ಹಾಡಿದರು-ಎಂದು ಮುಂದೆ ಅರ್ಜುನನಿಗೆ ಭಗವಂತನು ನೀಡಿರುವ ಉಪದೇಶದ ಸೂಚನೆಯನ್ನು ಇಲ್ಲಿ ಮಾಡಿದ್ದಾರೆ.
Source: Gitasaroddhara — pages/page-0019.txt p.19, lines 16-29; pages/page-0020.txt p.20, lines 3-28; pages/page-0021.txt p.21, lines 3-32; pages/page-0022.txt p.22, lines 3-5
ಸಂಜಯ ಉವಾಚ- ಸಂಜಯ ಹೇಳುತ್ತಾನೆ: ದೃಷ್ಟ್ವಾ ತು ಪಾಂಡವ ಅನೀಕಮ್ ವ್ಯೂಢಮ್ ದುರ್ಯೋಧನಃ ತದಾ | ಆಚಾರ್ಯಮ್ ಉಪಸಂಗಮ್ಯ ರಾಜಾ ವಚನಮ್ ಅಬ್ರವೀತ್ -- ಆಗ ದೊರೆಯಾದ ದುರ್ಯೋಧನ ಸಜ್ಜುಗೊಂಡ ಪಾಂಡವ ಪಡೆಯನ್ನು ಕಂಡು, ಆಚಾರ್ಯರತ್ತ ನಡೆದು ಮಾತನಾಡಿದನು. ಈ ಶ್ಲೋಕವನ್ನು ವಿಶ್ಲೇಷಿಸುವ ಮೊದಲು ಇಲ್ಲಿ ಬಂದಿರುವ 'ಅನೀಕ' ಎನ್ನುವ ಪದದ ಅರ್ಥವನ್ನು ಸ್ವಲ್ಪ ತಿಳಿದುಕೊಳ್ಳೋಣ. ನಿಮಗೆ ತಿಳಿದಂತೆ ಮಹಾಭಾರತ ಯುದ್ಧದಲ್ಲಿ ಪಾಲ್ಗೊಂಡಿದ್ದು ಹದಿನೆಂಟು ಅಕ್ಷೋಹಿಣಿ ಸೈನ್ಯ. ಅದರಲ್ಲಿ ಏಳು ಅಕ್ಷೋಹಿಣಿ ಪಾಂಡವರ ಕಡೆ ಹೋರಾಟ ಮಾಡಿದರೆ ಉಳಿದ ಸೈನ್ಯ ಕೌರವನ ಕಡೆಯದು. ಇಲ್ಲಿ ಅಕ್ಷೋಹಿಣಿ ಎನ್ನುವುದು ಸೇನೆಯ ಅತಿದೊಡ್ಡ ವಿಭಾಗ. ಹಿಂದಿನ ಕಾಲದಲ್ಲಿ ಸೇನೆಯನ್ನು ಒಂಬತ್ತು ವಿಭಾಗಗಳಾಗಿ ವಿಂಗಡಿಸುತ್ತಿದ್ದರು. ಅವುಗಳೆಂದರೆ: (೧) ಪತ್ತಿ: ಒಂದು ಆನೆ; ಒಂದು ರಥ; ಮೂರು ಕುದುರೆ ಹಾಗೂ ಐದು ಕಾಲಾಳುಗಳ ಒಂದು ತುಕಡಿ. (೨) ಸೇನಾಮುಖ: ಮೂರು ಪತ್ತಿ (೩) 79९6; ಮೂರು ಸೇನಾ ಮುಖ (೪) ಗಣ: ಮೂರು ಗುಲ್ಮ (೫) ವಾಹಿನಿ : ಮೂರು ಗಣ (೬) ಪೃತನಾ: ಮೂರು ವಾಹಿನಿ (೭) ಚಮೂ: ಮೂರು ಪೃತನಾ (೮) ಅನೀಕಿನಿ: ಮೂರು ಚಮೂ (೯) ಅಕ್ಷೋಹಿಣಿ: ಹತ್ತು ಅನೀಕಿನಿ- ಅಂದರೆ 21870 ಆನೆಗಳು, 21870 ರಥ, 65610 ಕುದುರೆಗಳು, 1,09,350 ಕಾಲಾಳುಗಳು. (ಇಲ್ಲಿರುವ ಸಂಖ್ಯಾ ಚಮತ್ಕಾರವನ್ನು ಗಮನಿಸಿ: 2+1+8+7+0=18; 63563150218; 1+0+9+3+5+0=18). ಈ ಮೇಲಿನ ಲೆಕ್ಕಾಚಾರದಂತೆ ಒಂದು ಅನೀಕಿನಿ ಎಂದರೆ ಹತ್ತನೇ ಒಂದು ಅಕ್ಷೋಹಿಣಿ. ಅಂದರೆ 2187 ಆನೆಗಳು, 2187 ರಥ, 6561 ಕುದುರೆಗಳು, 1,09,35 ಕಾಲಾಳುಗಳು. ಇದು ಪಾಂಡವ ಸೇನೆಯ ಎಪ್ಪತ್ತನೇ ಒಂದು ಭಾಗ. ಯುದ್ಧ ಮಾಡುವಾಗ ಎಲ್ಲಾ ಹದಿನೆಂಟು ಅಕ್ಷೋಹಿಣಿ ಒಮ್ಮೆಗೇ ಸೇರಿ ಯುದ್ಧ ಮಾಡುವುದಿಲ್ಲ. ಒಂದು ತುಕಡಿ ಒಮ್ಮೆಗೆ ಒಂದು ನಿರ್ಧಿಷ್ಟ ವ್ಯೂಹ ರಚಿಸಿ ಹೋರಾಟ ಮಾಡುತ್ತಾರೆ. ವಿಶಿಷ್ಟವಾದ ವಿನ್ಯಾಸದಿಂದ( ವ್ಯೂಢಂ) ಶಿಸ್ತುಬದ್ಧವಾಗಿ ಸಜ್ಜಾಗಿ ನಿಂತ ಪಾಂಡವ ಸೇನೆಯ ಒಂದು 'ಅನೀಕ' ವನ್ನು ಕಂಡಾಗ ದುರ್ಯೋಧನನ ದುಗುಡ ಹೆಚ್ಚುತ್ತದೆ. ಇದು ಮಾನಸಿಕವಾಗಿ ಆತನಿಗಾಗುತ್ತಿರುವ ಮೊದಲ ಆಘಾತ. ಈ ಮಾನಸಿಕ ಸ್ಥಿತಿಯಲ್ಲಿ ಆತ ಆಚಾರ್ಯರ ಬಳಿ ಹೋಗುತ್ತಾನೆ. ಇಲ್ಲಿ ಆಚಾರ್ಯ ಅಂದರೆ ಗುರುಗಳಲ್ಲಿ ಹಿರಿಯರಾದ ದ್ರೋಣಾಚಾರ್ಯರು. ಅವರ ಬಳಿಗೆ ಹೋಗಿ ನಮಸ್ಕರಿಸಿ; ಶಿಷ್ಯನ ರೀತಿ ವರ್ತಿಸದೇ, ತಾನು ರಾಜ ಎನ್ನುವಂತೆ ಅಹಂಕಾರದಿಂದ ಆಡಬಾರದ ರೀತಿ ಮಾತನಾಡುತ್ತಾನೆ. ಈ ಶ್ಲೋಕದಲ್ಲಿ ಮನಃಶಾಸ್ತ್ರಕ್ಕೆ ಸಂಬಂಧಪಟ್ಟ ವಿಷಯವನ್ನು ಸೂಕ್ಷ್ಮವಾಗಿ ಗಮನಿಸಿ. ಯುದ್ಧ ಭೂಮಿಗೆ "ತಾನು ಗೆದ್ದೇ ಗೆಲ್ಲುತ್ತೇನೆ” ಎಂದು ಬಂದಿದ್ದ ದುರ್ಯೋಧನ, ಪಾಂಡವರ ಒಂದು ಅನೀಕವನ್ನು ನೋಡಿದಾಕ್ಷಣ ಮಾನಸಿಕ ಅಸಮತೋಲನ ಹೊಂದುತ್ತಾನೆ. ಅದರಿಂದ ಆತ ಹೇಗೆ ತಳಮಳಗೊಂಡ ಎನ್ನುವುದನ್ನು ಈ ಶ್ಲೋಕದಲ್ಲಿ 'ದೃಷ್ಟ್ವಾತು(ಮೇಲಂತೂ)' ಎನ್ನುವಲ್ಲಿ ಒತ್ತಿ ಹೇಳಿದ್ದಾರೆ. ತನ್ನಲ್ಲಿ ಹನ್ನೊ ೦ದು ಅಕ್ಷೋಹಿಣಿ ಸೈನ್ಯ ಇದ್ದಾಗ್ಯೂ, ಪಾಂಡವರ ಒಂದು ಪುಟ್ಟ ಅನೀಕವನ್ನು ಕಂಡು ಮಾನಸಿಕವಾಗಿ ವಿಪ್ಲವನಾದ ದುರ್ಯೋಧನ, ಆಚಾರ್ಯ ದ್ರೋಣರಲ್ಲಿ. ಹೋಗಿ ಹೇಗೆ ಅಹಂಕಾರದಿಂದ ಮಾತನಾಡಿದ ಎನ್ನುವುದನ್ನು ಮುಂದಿನ ಶ್ಲೋಕದಲ್ಲಿ
Source: Bhagavad Gita Pravachana — pages/page-0010.txt p.10, lines 18-41; pages/page-0011.txt p.11, lines 3-31
(2) Sanjaya said: At that time, on seeing the Pandava soldiers assembled in army formation, King Duryodhana went to the Teacher6 and uttered the following words.
Source: The Bhagavad Gita — structure/page-0036.json p.36, lines 1-1; pages/page-0037.txt p.37, lines 7-11
Reader discussion
No public reader discussion yet.