21-22. In the middle of the two armies, place my chariot, O Krishna, so that I may behold
those who stand here, desirous to fight, and know with whom I must fight when the battle begins.
ಯಾವತ್ ಏತಾನ್ ನಿರೀಕ್ಷೇ ಅಹಮ್ ಯೋದ್ಧುಕಾಮಾನ್ ಅವಸ್ಥಿತಾನ್ |]
ಕೈ: ಮಯಾ ಸಹ ಯೋದ್ಧವ್ಯಮ್ ಅಸ್ಮಿನ್ ರಣ ಸಮುದ್ಯಮೇ -- ಕಾದ ಬಯಸಿ ನೆರೆದ ಇವರತ್ತ ನಾನೊಮ್ಮೆ
ಕಣ್ಣು ಹಾಯಿಸುತ್ತೇನೆ. ಈ ಕದನದ ಕಾಯಕದಲ್ಲಿ ಯಾರು ನನ್ನ ಜೊತೆ ಹಾಗೂ ಯಾರ ಜೊತೆ ನಾನು
ಕಾದಬೇಕು ಎಂದು?
ಮಹಾಭಾರತ ಯುದ್ಧ ಇತಿಹಾಸದಲ್ಲಿ ದಾಖಲೆಯಾದ ಮೊದಲ ಜಾಗತಿಕ ಯುದ್ಧ. ಇಂತಹ ಯುದ್ಧದ
ಮಂಚೂಣಿಯಲ್ಲಿ ನಿಂತ ಅರ್ಜುನ ಅಹಂಕಾರದಿಂದ ಮಾತನಾಡುತ್ತಿದ್ದಾನೆ. ಆತ ಶ್ರೀಕೃಷ್ಣನಲ್ಲಿ "ಇಲ್ಲಿ ನೆರೆದ
ಇವರತ್ತ ನಾನೊಮ್ಮೆ ಕಣ್ಣು ಹಾಯಿಸಬೇಕು. ನನ್ನ ವಿರುದ್ಧ ಯುದ್ಧ ಮಾಡಲು ಬಂದವರು ಯಾರು, ಹಾಗೂ ನನ್ನ
ಕಡೆಯಿಂದ ನನ್ನ ಸಹ ಯುದ್ಧ ಮಾಡಲು ಬಂದವರು ಯಾರು ಎಂದು ನಾನೊಮ್ಮೆ ನೋಡಬೇಕು” ಎನ್ನುತ್ತಾನೆ.
ಇಲ್ಲಿ "ನನ್ನೊಂದಿಗೆ ಯುದ್ಧ ಮಾಡಲು ಬಂದವರನ್ನೊಮ್ಮೆ ನೋಡಬೇಕು" ಎನ್ನುವಲ್ಲಿ ಅಹಂಕಾರಭರಿತ
ವ್ಯಂಗ್ಯವಿದೆ. ತಾನು ಮಹಾವೀರ, ತನ್ನೆ ದುರು ನೆರೆದ ಈ ಸೇನೆ ನನಗೆ ಏನೂ ಅಲ್ಲ ಎನ್ನುವ ಸೊಕ್ಕಿನ ಮಾತಿದು.
Shared across BG 1.21–1.22
21-22. In the middle of the two armies, place my chariot, O Krishna, so that I may behold those who stand here, desirous to fight, and know with whom I must fight when the battle begins.
Source: Bhagavad Gita — pages/page-0030.txt p.30, lines 30-33; pages/page-0030.txt p.30, lines 37-38
ಯಾವತ್ ಏತಾನ್ ನಿರೀಕ್ಷೇ ಅಹಮ್ ಯೋದ್ಧುಕಾಮಾನ್ ಅವಸ್ಥಿತಾನ್ |] ಕೈ: ಮಯಾ ಸಹ ಯೋದ್ಧವ್ಯಮ್ ಅಸ್ಮಿನ್ ರಣ ಸಮುದ್ಯಮೇ -- ಕಾದ ಬಯಸಿ ನೆರೆದ ಇವರತ್ತ ನಾನೊಮ್ಮೆ ಕಣ್ಣು ಹಾಯಿಸುತ್ತೇನೆ. ಈ ಕದನದ ಕಾಯಕದಲ್ಲಿ ಯಾರು ನನ್ನ ಜೊತೆ ಹಾಗೂ ಯಾರ ಜೊತೆ ನಾನು ಕಾದಬೇಕು ಎಂದು? ಮಹಾಭಾರತ ಯುದ್ಧ ಇತಿಹಾಸದಲ್ಲಿ ದಾಖಲೆಯಾದ ಮೊದಲ ಜಾಗತಿಕ ಯುದ್ಧ. ಇಂತಹ ಯುದ್ಧದ ಮಂಚೂಣಿಯಲ್ಲಿ ನಿಂತ ಅರ್ಜುನ ಅಹಂಕಾರದಿಂದ ಮಾತನಾಡುತ್ತಿದ್ದಾನೆ. ಆತ ಶ್ರೀಕೃಷ್ಣನಲ್ಲಿ "ಇಲ್ಲಿ ನೆರೆದ ಇವರತ್ತ ನಾನೊಮ್ಮೆ ಕಣ್ಣು ಹಾಯಿಸಬೇಕು. ನನ್ನ ವಿರುದ್ಧ ಯುದ್ಧ ಮಾಡಲು ಬಂದವರು ಯಾರು, ಹಾಗೂ ನನ್ನ ಕಡೆಯಿಂದ ನನ್ನ ಸಹ ಯುದ್ಧ ಮಾಡಲು ಬಂದವರು ಯಾರು ಎಂದು ನಾನೊಮ್ಮೆ ನೋಡಬೇಕು” ಎನ್ನುತ್ತಾನೆ. ಇಲ್ಲಿ "ನನ್ನೊಂದಿಗೆ ಯುದ್ಧ ಮಾಡಲು ಬಂದವರನ್ನೊಮ್ಮೆ ನೋಡಬೇಕು" ಎನ್ನುವಲ್ಲಿ ಅಹಂಕಾರಭರಿತ ವ್ಯಂಗ್ಯವಿದೆ. ತಾನು ಮಹಾವೀರ, ತನ್ನೆ ದುರು ನೆರೆದ ಈ ಸೇನೆ ನನಗೆ ಏನೂ ಅಲ್ಲ ಎನ್ನುವ ಸೊಕ್ಕಿನ ಮಾತಿದು.
Source: Bhagavad Gita Pravachana — pages/page-0024.txt p.24, lines 28-32; pages/page-0025.txt p.25, lines 3-10
(22) ‘While I look at those who are desirous of battle and are assembled here. Let me see with whom I will have to fight in this war-related business.’
Source: The Bhagavad Gita — structure/page-0044.json p.44, lines 1-1; pages/page-0045.txt p.45, lines 1-4
Reader discussion
No public reader discussion yet.