ಸಂಜಯ ಉವಾಚ- ಸಂಜಯನು ಹೇಳಿದನು:
ಏವಮ್ ಉಕ್ತಃ ಹೃಷೀಕೇಶಃ ಗುಡಾಕೇಶೇನ ಭಾರತ |
ಸೇನಯೋಃ ಉಭಯೋಃ ಮಧ್ಯೇ ಸ್ಥಾಪಯಿತ್ವಾ ರಥ ಉತ್ತಮಮ್ -- £ ಭರತವಂಶದ ದೊರೆಯೇ,
ಗುಡಾಕೇಶನ ಮಾತನ್ನು ಆಲಿಸಿದ ಹೃಷೀಕೇಶ, ಎರಡು ಸೈನ್ಯದ ಮಧ್ಯೆ ಹಿರಿಯ ತೇರನ್ನು ನಿಲ್ಲಿಸಿದ.
ಇಂದ್ರಿಯದ ದೊರೆಯಾದ ಶ್ರೀಕೃಷ್ಣನು ಏನೂ ಮಾತನಾಡದೇ, ರಥವನ್ನು ಎರಡು ಸೈನ್ಯದ ಮಧ್ಯೆ ನಿಲ್ಲಿಸಿದ.
ಇಲ್ಲಿಂದ. ಮುಂದೆ. ನಾವು. ಶ್ರೀಕೃಷ್ಣನ ಪ್ರತಿಯೊಂದು. ನಡೆಯಲ್ಲಿ ಮನಃಶಾಸ್ತ್ರೀಯ ಚಿಕಿತ್ಸಾ
ಪದ್ಧತಿಯನ್ನು (Psychotherapy) ಕಾಣಬಹುದು. ಅಹಂಕಾರವೆನ್ನುವುದು ಒಂದು ಮಾನಸಿಕ ಸ್ಥಿತಿ. ನಾವು
ಅಂತಹ ಸ್ಥಿತಿಯಿಂದ ಹೊರಬರಬೇಕಾದರೆ, ನಮಗೆ ಮಾನಸಿಕ ಚಿಕಿತ್ಸೆ ಬೇಕು. ಅದನ್ನೇ ಕೃಷ್ಣ ಇಲ್ಲಿ ಮಾಡಿ
ತೋರಿಸಿದ್ದಾನೆ. ಇಂತಹ ಶ್ರೀಕೃಷ್ಣನನ್ನು ನಾವು ಮನಃಶಾಸ್ತ್ರದ ಪಿತಾಮಹ(8೩/108 of Psychology) ಎಂದು
ಕರೆದರೆ ತಪ್ಪಾಗದು. ಮನಃಶಾಸ್ತ್ರದ ಅನೇಕ ವಿಷಯಗಳು ಗೀತೆಯ ಮೊದಲ ಅಧ್ಯಾಯದಲ್ಲೇ ಅಡಗಿದೆ.
ಈ ಶ್ಲೋಕದಲ್ಲಿ ಕೃಷ್ಣನನ್ನು ಹೃಷೀಕೇಶ ಎಂದೂ, ಹಾಗೂ ಅರ್ಜುನನನ್ನು ಗುಡಾಕೇಶನೆಂದೂ ಸಂಬೋಧಿಸಿದ್ದಾರೆ.
ಗುಡಾಕೇಶ ಎಂದರೆ ನಿದ್ದೆಯನ್ನು ಗೆದ್ದ ವೀರ ಎಂದರ್ಥ.
24. Being thus addressed by Arjuna, Lord Krishna, having stationed that best of chariots, O Dhritarashtra, in the midst of the two armies,
Source: Bhagavad Gita — pages/page-0030.txt p.30, lines 46-48; pages/page-0031.txt p.31, lines 5-6
ಸಂಜಯ ಉವಾಚ- ಸಂಜಯನು ಹೇಳಿದನು: ಏವಮ್ ಉಕ್ತಃ ಹೃಷೀಕೇಶಃ ಗುಡಾಕೇಶೇನ ಭಾರತ | ಸೇನಯೋಃ ಉಭಯೋಃ ಮಧ್ಯೇ ಸ್ಥಾಪಯಿತ್ವಾ ರಥ ಉತ್ತಮಮ್ -- £ ಭರತವಂಶದ ದೊರೆಯೇ, ಗುಡಾಕೇಶನ ಮಾತನ್ನು ಆಲಿಸಿದ ಹೃಷೀಕೇಶ, ಎರಡು ಸೈನ್ಯದ ಮಧ್ಯೆ ಹಿರಿಯ ತೇರನ್ನು ನಿಲ್ಲಿಸಿದ. ಇಂದ್ರಿಯದ ದೊರೆಯಾದ ಶ್ರೀಕೃಷ್ಣನು ಏನೂ ಮಾತನಾಡದೇ, ರಥವನ್ನು ಎರಡು ಸೈನ್ಯದ ಮಧ್ಯೆ ನಿಲ್ಲಿಸಿದ. ಇಲ್ಲಿಂದ. ಮುಂದೆ. ನಾವು. ಶ್ರೀಕೃಷ್ಣನ ಪ್ರತಿಯೊಂದು. ನಡೆಯಲ್ಲಿ ಮನಃಶಾಸ್ತ್ರೀಯ ಚಿಕಿತ್ಸಾ ಪದ್ಧತಿಯನ್ನು (Psychotherapy) ಕಾಣಬಹುದು. ಅಹಂಕಾರವೆನ್ನುವುದು ಒಂದು ಮಾನಸಿಕ ಸ್ಥಿತಿ. ನಾವು ಅಂತಹ ಸ್ಥಿತಿಯಿಂದ ಹೊರಬರಬೇಕಾದರೆ, ನಮಗೆ ಮಾನಸಿಕ ಚಿಕಿತ್ಸೆ ಬೇಕು. ಅದನ್ನೇ ಕೃಷ್ಣ ಇಲ್ಲಿ ಮಾಡಿ ತೋರಿಸಿದ್ದಾನೆ. ಇಂತಹ ಶ್ರೀಕೃಷ್ಣನನ್ನು ನಾವು ಮನಃಶಾಸ್ತ್ರದ ಪಿತಾಮಹ(8೩/108 of Psychology) ಎಂದು ಕರೆದರೆ ತಪ್ಪಾಗದು. ಮನಃಶಾಸ್ತ್ರದ ಅನೇಕ ವಿಷಯಗಳು ಗೀತೆಯ ಮೊದಲ ಅಧ್ಯಾಯದಲ್ಲೇ ಅಡಗಿದೆ. ಈ ಶ್ಲೋಕದಲ್ಲಿ ಕೃಷ್ಣನನ್ನು ಹೃಷೀಕೇಶ ಎಂದೂ, ಹಾಗೂ ಅರ್ಜುನನನ್ನು ಗುಡಾಕೇಶನೆಂದೂ ಸಂಬೋಧಿಸಿದ್ದಾರೆ. ಗುಡಾಕೇಶ ಎಂದರೆ ನಿದ್ದೆಯನ್ನು ಗೆದ್ದ ವೀರ ಎಂದರ್ಥ.
Source: Bhagavad Gita Pravachana — pages/page-0025.txt p.25, lines 25-33; pages/page-0026.txt p.26, lines 3-11
(24) Sanjaya said: O, descendant of Bharata!33 Thus spoken to by Gudakesha,34 Hrishikesha placed that magnificent chariot between the two armies.
Source: The Bhagavad Gita — structure/page-0044.json p.44, lines 1-1; pages/page-0045.txt p.45, lines 11-15
Reader discussion
No public reader discussion yet.