ಭೀಷ್ಮಃ ದ್ರೋಣ ಪ್ರಮುಖತಃ ಸರ್ವೇಷಾಮ್ ಚ ಮಹೀಕ್ಷೆತಾಮ್ |
ಉವಾಚ ಪಾರ್ಥ ಪಶ್ಯ ಏತಾನ್ ಸಮವೇತಾನ್ ಕುರೂನ್ ಇತಿ -- ಭೀಷ್ಮ, ದ್ರೋಣರು, ಹಾಗೂ ಇತರ ಅರಸರು
ನೇರವಾಗಿ ಕಣ್ಣಿಗೆ ಬೀಳುವಂತೆ ರಥವನ್ನು ನಿಲ್ಲಿಸಿ ಕೃಷ್ಣ ಹೇಳುತ್ತಾನೆ: “ಹೇ ಪಾರ್ಥಾ, ನೋಡು ಈ ನೆರೆದ
ಕುರುಗಳನ್ನು” ಎಂದು,
ಶ್ರೀಕೃಷ್ಣನು ಅರ್ಜುನನ ಅಣತಿಯಂತೆ ರಥವನ್ನು ಎರಡೂ ಸೈನ್ಯದ ಮಧ್ಯದಲ್ಲಿ ತಂದು, ಭೀಷ್ಮ-ದ್ರೋಣರು
ಮತ್ತು ಎಲ್ಲಾ ಅರಸರು ನೇರವಾಗಿ ಕಣ್ಣಿಗೆ ಕಾಣುವಂತೆ ನಿಲ್ಲಿಸಿ, ಭಾಂದವ್ಯವನ್ನು ಬಡಿದೇಳಿಸುವ ಧ್ವನಿಯಲ್ಲಿ
ಹೇಳುತ್ತಾನೆ: "ಹೇ ಪಾರ್ಥಾ, ಇಲ್ಲಿ ಸೇರಿರುವ ನಿನ್ನ 'ಕುರುಗಳನ್ನು' ನೋಡು” ಎಂದು.
ಇದು ಶ್ರೀಕೃಷ್ಣನ ಅದ್ಭುತ BIB 2333 (Psycho therapy). ಇಲ್ಲಿ ಅರ್ಜುನನ ಮನಃಸ್ಥಿತಿಯ ಪರೀಕ್ಷೆ
ನಡೆಯುತ್ತಿದೆ. ಅರ್ಜುನ ಒಬ್ಬ ರಾಜ. ಆತನ ಮೂಲ ಕರ್ತವ್ಯ ಧರ್ಮದ ಪರ ಹೋರಾಟ ಮಾಡುವುದು ಹಾಗೂ
ಪ್ರಜಾಪಾಲನೆ ಮಾಡುವುದು. ಹೀಗೆ ತನ್ನ ಕರ್ತವ್ಯಪಾಲನೆ ಮಾಡುತ್ತಿರುವಾಗ, ಧರ್ಮದ ವಿರುದ್ಧ ನಿಂತವರು
ಯಾರೇ ಆಗಿರಲಿ, ಅವರನ್ನು ಶಿಕ್ಷಿಸುವುದು ಆತನ ಕರ್ತವ್ಯ. ಆತನೊಬ್ಬ ನ್ಯಾಯಾಧೀಶನಿದ್ದಂತೆ. ಇಲ್ಲಿ ನನ್ನ
ಕುಟುಬದವರು, ನನ್ನ ಬಂಧುಗಳು, ನನ್ನ ಸ್ನೇಹಿತರು ಎನ್ನುವ ತಾರತಮ್ಯ ಸಲ್ಲದು. ಇಂತಹ ಜವಾಬ್ದಾರಿಯುತ
ಕಾರ್ಯದಲ್ಲಿ ತೊಡಗಿದ ಅರ್ಜುನ, ತನ್ನ ಸಮೀಪಬಂಧುಗಳನ್ನು, ಗುರುಗಳನ್ನು ಕಂಡಾಗ ಹೇಗೆ
ಪರಿತಪಿಸುತ್ತಾನೆ ಎನ್ನುವುದನ್ನು ಮುಂದಿನ ಶ್ಲೋಕದಲ್ಲಿ ನೋಡೋಣ.
25. In front of Bhishma and Drona and all the rulers of the earth, said: “O Arjuna, behold now all these Kurus gathered together!”
Source: Bhagavad Gita — pages/page-0031.txt p.31, lines 8-9; pages/page-0031.txt p.31, lines 11-12
ಭೀಷ್ಮಃ ದ್ರೋಣ ಪ್ರಮುಖತಃ ಸರ್ವೇಷಾಮ್ ಚ ಮಹೀಕ್ಷೆತಾಮ್ | ಉವಾಚ ಪಾರ್ಥ ಪಶ್ಯ ಏತಾನ್ ಸಮವೇತಾನ್ ಕುರೂನ್ ಇತಿ -- ಭೀಷ್ಮ, ದ್ರೋಣರು, ಹಾಗೂ ಇತರ ಅರಸರು ನೇರವಾಗಿ ಕಣ್ಣಿಗೆ ಬೀಳುವಂತೆ ರಥವನ್ನು ನಿಲ್ಲಿಸಿ ಕೃಷ್ಣ ಹೇಳುತ್ತಾನೆ: “ಹೇ ಪಾರ್ಥಾ, ನೋಡು ಈ ನೆರೆದ ಕುರುಗಳನ್ನು” ಎಂದು, ಶ್ರೀಕೃಷ್ಣನು ಅರ್ಜುನನ ಅಣತಿಯಂತೆ ರಥವನ್ನು ಎರಡೂ ಸೈನ್ಯದ ಮಧ್ಯದಲ್ಲಿ ತಂದು, ಭೀಷ್ಮ-ದ್ರೋಣರು ಮತ್ತು ಎಲ್ಲಾ ಅರಸರು ನೇರವಾಗಿ ಕಣ್ಣಿಗೆ ಕಾಣುವಂತೆ ನಿಲ್ಲಿಸಿ, ಭಾಂದವ್ಯವನ್ನು ಬಡಿದೇಳಿಸುವ ಧ್ವನಿಯಲ್ಲಿ ಹೇಳುತ್ತಾನೆ: "ಹೇ ಪಾರ್ಥಾ, ಇಲ್ಲಿ ಸೇರಿರುವ ನಿನ್ನ 'ಕುರುಗಳನ್ನು' ನೋಡು” ಎಂದು. ಇದು ಶ್ರೀಕೃಷ್ಣನ ಅದ್ಭುತ BIB 2333 (Psycho therapy). ಇಲ್ಲಿ ಅರ್ಜುನನ ಮನಃಸ್ಥಿತಿಯ ಪರೀಕ್ಷೆ ನಡೆಯುತ್ತಿದೆ. ಅರ್ಜುನ ಒಬ್ಬ ರಾಜ. ಆತನ ಮೂಲ ಕರ್ತವ್ಯ ಧರ್ಮದ ಪರ ಹೋರಾಟ ಮಾಡುವುದು ಹಾಗೂ ಪ್ರಜಾಪಾಲನೆ ಮಾಡುವುದು. ಹೀಗೆ ತನ್ನ ಕರ್ತವ್ಯಪಾಲನೆ ಮಾಡುತ್ತಿರುವಾಗ, ಧರ್ಮದ ವಿರುದ್ಧ ನಿಂತವರು ಯಾರೇ ಆಗಿರಲಿ, ಅವರನ್ನು ಶಿಕ್ಷಿಸುವುದು ಆತನ ಕರ್ತವ್ಯ. ಆತನೊಬ್ಬ ನ್ಯಾಯಾಧೀಶನಿದ್ದಂತೆ. ಇಲ್ಲಿ ನನ್ನ ಕುಟುಬದವರು, ನನ್ನ ಬಂಧುಗಳು, ನನ್ನ ಸ್ನೇಹಿತರು ಎನ್ನುವ ತಾರತಮ್ಯ ಸಲ್ಲದು. ಇಂತಹ ಜವಾಬ್ದಾರಿಯುತ ಕಾರ್ಯದಲ್ಲಿ ತೊಡಗಿದ ಅರ್ಜುನ, ತನ್ನ ಸಮೀಪಬಂಧುಗಳನ್ನು, ಗುರುಗಳನ್ನು ಕಂಡಾಗ ಹೇಗೆ ಪರಿತಪಿಸುತ್ತಾನೆ ಎನ್ನುವುದನ್ನು ಮುಂದಿನ ಶ್ಲೋಕದಲ್ಲಿ ನೋಡೋಣ.
Source: Bhagavad Gita Pravachana — pages/page-0026.txt p.26, lines 13-32
(25) In front of Bhishma, Drona and all the other rulers of the earth and said, ‘O Partha!35 Look at those of the Kuru clan who are assembled here.’
Source: The Bhagavad Gita — structure/page-0044.json p.44, lines 1-1; pages/page-0045.txt p.45, lines 17-20
Reader discussion
No public reader discussion yet.