ಅರ್ಜುನಃ ಉವಾಚ -- ಅರ್ಜುನ ಹೇಳಿದನು:
ದೃಷ್ಟಾ ಇಮಮ್ ಸ್ವಜನಮ್ ಕೃಷ್ಣ ಯುಯುತ್ಸುಮ್ ಸಮುಪಸ್ಥಿತಮ್ ॥
ಸೀದಂತಿ ಮಮ ಗಾತ್ರಾಣಿ ಮುಖಮ್ ಚ ಪರಿಶುಷ್ಯತಿ |
ವೇಪಥುಃ ಚ ಶರೀರೇ ಮೇ ರೋಮ ಹರ್ಷಃ ಚ ಜಾಯತೇ -- ಕೃಷ್ಣಾ, ಯುದ್ದೋತ್ಸಾಹದಿಂದ ಇಲ್ಲಿ ನೆರೆದ ನಮ್ಮ
ಮಂದಿಯನ್ನು ನೋಡಿದಾಗ ನನ್ನ ಅಂಗಾಂಗಗಳು ಕಂಗೆಡುತ್ತಿವೆ. ಬಾಯಿಯೂ ಬತ್ತುತ್ತಿದೆ. ನನ್ನ ಮೈಯೆಲ್ಲವೂ
ನವಿರೆದ್ದು ನಡುಗುತ್ತಿದೆ.
ಅರ್ಜುನ ಹೇಳುತ್ತಾನೆ: "ಇಲ್ಲಿ ನೆರೆದ ನನ್ನ ಹಿರಿಯ ಬಂಧುಗಳನ್ನು ನೋಡಿದಾಗ ನನ್ನ ಅಂಗಾಂಗಗಳು
ಮುದುಡುತ್ತಿವೆ. ನಾವು ಪರಸ್ಪರ ಸ್ನೇಹಪೂರ್ವಕವಾಗಿ ಬದುಕಬೇಕಾದವರು ಇಂದು ಈ ರಣರಂಗದಲ್ಲಿ
ಎದುರುಬದುರಾಗಿ ಹೊಡೆದಾಡಿಕೊಳ್ಳಲು ನಿಂತಿರುವುದನ್ನು ಕಂಡು ನನ್ನ ಮುಖ ನಾಚಿಕೆಯಿಂದ ಬಾಡುತ್ತಿದೆ.
ತಿಳುವಳಿಕೆಯುಳ್ಳ ನಾವೇ ಇಂತಹ ಅಸಹ್ಯ ಕೆಲಸಕ್ಕೆ ಇಳಿದುಬಿಟ್ಟೆವಲ್ಲಾ. ಈ ತೀರ್ಮಾನವನ್ನು ನಾವೇ ಮಾಡಿ
ಅದಕ್ಕೆ ನಾವೇ ಬದ್ಧರಾಗಿ ರಣರಂಗದಲ್ಲಿ ನಿಂತಿದ್ದೇವಲ್ಲ. ನಮ್ಮವರನ್ನು ನೋಡಿ ಮೈ ಮುದುಡುತ್ತಿದೆ. ಮುಖ
ಒಣಗಿ ಮಾತನಾಡಲು ಆಗುತ್ತಿಲ್ಲ. ಎಷ್ಟು ಕೆಳಮಟ್ಟಕ್ಕಿಳಿದೆವು ನಾವು. ಇದನ್ನು ಯೋಚಿಸಿದರೆ ನಡುಕ ಬರುತ್ತದೆ"
ಎನ್ನುತ್ತಾನೆ. ಇಲ್ಲಿ ಅರ್ಜುನನ ಮಾತಿನಲ್ಲಿ ಮೊದಲು ಅನುಕಂಪ, ಅದರಿಂದ ಲಜ್ಜೆ, ಅದರಿಂದ ಭಯ, ಅದರಿಂದ
ವಿಸ್ಮಯ ವ್ಯಕ್ತವಾಗಿರುವುದನ್ನು ನಾವು ಕಾಣುತ್ತೇವೆ.
(28)
...Was overcome with great pity37 and in sadness, uttered the following
words. ‘O Krishna! Having seen these relatives here, assembled with a
desire to fight...’
28. Seeing these, my kinsmen, O Krishna, arrayed, eager to fight,
Source: Bhagavad Gita — pages/page-0031.txt p.31, lines 28-29; pages/page-0031.txt p.31, lines 33-33
ದೃಷ್ಟೇಮಂ ಸ್ವಜನಂ ಕೃಷ್ಣ ಯುಯುತ್ಸುಂ ಸಮುಪನ್ಥಿತಮ್ ॥೨೮॥
Source: Bhagavad Gita Pravachana — pages/page-0028.txt p.28, lines 19-19
Shared across BG 1.28–1.29
ಅರ್ಜುನಃ ಉವಾಚ -- ಅರ್ಜುನ ಹೇಳಿದನು: ದೃಷ್ಟಾ ಇಮಮ್ ಸ್ವಜನಮ್ ಕೃಷ್ಣ ಯುಯುತ್ಸುಮ್ ಸಮುಪಸ್ಥಿತಮ್ ॥ ಸೀದಂತಿ ಮಮ ಗಾತ್ರಾಣಿ ಮುಖಮ್ ಚ ಪರಿಶುಷ್ಯತಿ | ವೇಪಥುಃ ಚ ಶರೀರೇ ಮೇ ರೋಮ ಹರ್ಷಃ ಚ ಜಾಯತೇ -- ಕೃಷ್ಣಾ, ಯುದ್ದೋತ್ಸಾಹದಿಂದ ಇಲ್ಲಿ ನೆರೆದ ನಮ್ಮ ಮಂದಿಯನ್ನು ನೋಡಿದಾಗ ನನ್ನ ಅಂಗಾಂಗಗಳು ಕಂಗೆಡುತ್ತಿವೆ. ಬಾಯಿಯೂ ಬತ್ತುತ್ತಿದೆ. ನನ್ನ ಮೈಯೆಲ್ಲವೂ ನವಿರೆದ್ದು ನಡುಗುತ್ತಿದೆ. ಅರ್ಜುನ ಹೇಳುತ್ತಾನೆ: "ಇಲ್ಲಿ ನೆರೆದ ನನ್ನ ಹಿರಿಯ ಬಂಧುಗಳನ್ನು ನೋಡಿದಾಗ ನನ್ನ ಅಂಗಾಂಗಗಳು ಮುದುಡುತ್ತಿವೆ. ನಾವು ಪರಸ್ಪರ ಸ್ನೇಹಪೂರ್ವಕವಾಗಿ ಬದುಕಬೇಕಾದವರು ಇಂದು ಈ ರಣರಂಗದಲ್ಲಿ ಎದುರುಬದುರಾಗಿ ಹೊಡೆದಾಡಿಕೊಳ್ಳಲು ನಿಂತಿರುವುದನ್ನು ಕಂಡು ನನ್ನ ಮುಖ ನಾಚಿಕೆಯಿಂದ ಬಾಡುತ್ತಿದೆ. ತಿಳುವಳಿಕೆಯುಳ್ಳ ನಾವೇ ಇಂತಹ ಅಸಹ್ಯ ಕೆಲಸಕ್ಕೆ ಇಳಿದುಬಿಟ್ಟೆವಲ್ಲಾ. ಈ ತೀರ್ಮಾನವನ್ನು ನಾವೇ ಮಾಡಿ ಅದಕ್ಕೆ ನಾವೇ ಬದ್ಧರಾಗಿ ರಣರಂಗದಲ್ಲಿ ನಿಂತಿದ್ದೇವಲ್ಲ. ನಮ್ಮವರನ್ನು ನೋಡಿ ಮೈ ಮುದುಡುತ್ತಿದೆ. ಮುಖ ಒಣಗಿ ಮಾತನಾಡಲು ಆಗುತ್ತಿಲ್ಲ. ಎಷ್ಟು ಕೆಳಮಟ್ಟಕ್ಕಿಳಿದೆವು ನಾವು. ಇದನ್ನು ಯೋಚಿಸಿದರೆ ನಡುಕ ಬರುತ್ತದೆ" ಎನ್ನುತ್ತಾನೆ. ಇಲ್ಲಿ ಅರ್ಜುನನ ಮಾತಿನಲ್ಲಿ ಮೊದಲು ಅನುಕಂಪ, ಅದರಿಂದ ಲಜ್ಜೆ, ಅದರಿಂದ ಭಯ, ಅದರಿಂದ ವಿಸ್ಮಯ ವ್ಯಕ್ತವಾಗಿರುವುದನ್ನು ನಾವು ಕಾಣುತ್ತೇವೆ.
Source: Bhagavad Gita Pravachana — pages/page-0028.txt p.28, lines 21-32; pages/page-0029.txt p.29, lines 3-7
(28) ...Was overcome with great pity37 and in sadness, uttered the following words. ‘O Krishna! Having seen these relatives here, assembled with a desire to fight...’
Source: The Bhagavad Gita — structure/page-0044.json p.44, lines 1-1; pages/page-0045.txt p.45, lines 32-35; pages/page-0046.txt p.46, lines 1-1
Reader discussion
No public reader discussion yet.