ಯೇಷಾಮ್ ಅರ್ಥೇ ಕಾಂಕ್ಷಿತಂ ನಃ ರಾಜ್ಯಂ ಭೋಗಾಃ ಸುಖಾನಿ ಚ |
ತೇ. ಇಮೇ ಅವಸ್ಥಿತಾಃ ಯುದ್ಧೇ ಪ್ರಾಣಾನ್ ತ್ಯಕ್ತ್ವಾ ಧನಾನಿ ಚ -- ಯಾರಿಗಾಗಿ ಅರಸೊತ್ತಿಗೆ? ಸುಖ-
ಭೋಗಕ್ಕಾಗಿ ಇವರು ಹರಣದ ಮತ್ತು ಹಣದ ಹಂಗು ತೊರೆದು ಕಾಳಗದ ಕಣದಲ್ಲಿ ನಿಂತಿದ್ದಾರೆ.
ಒಂದು ವೇಳೆ ಈ ರಾಜಭೋಗ ಬೇಕಿದ್ದರೆ ಅದು ಯಾರಿಗೋಸ್ಕರ? ನಮ್ಮೆಲ್ಲಾ ಗುರು ಹಿರಿಯರ ಮಧ್ಯೆ
ಸಂತೋಷದಿಂದ ನಾವಿರಬೇಕು. ಅವರನ್ನೆ ಲ್ಗಾ ಕೊಂದು ನಾವೇನು ಸಂತೋಷಪಡುವುದು? ಯಾರಿಗೋಸ್ಕರ
ಈ ಜೀವನದ ಸುಖವನ್ನು, ಸಾಮ್ರಾಜ್ಯವನ್ನು ಬಯಸುತ್ತಿದ್ದೇವೋ, ಅವರೆಲ್ಲರೂ ಪ್ರಾಣದ ಹಂಗನ್ನು ತೊರೆದು,
ಸರ್ವಸ್ವವನ್ನೂ ಕಳೆದುಕೊಳ್ಳಲು ಸಿದ್ಧರಾಗಿ ನಮ್ಮೆದುರು ಯುದ್ಧಕ್ಕೆ ನಿಂತಿದ್ದಾರೆ.
(33)
‘Those for whose sake we want the kingdom and pleasures and happiness,
they are gathered here in war, ready to give up their lives and their riches.’
33. Those for whose sake we desire kingdoms, enjoyments and pleasures, stand here in battle, having renounced life and wealth.
Source: Bhagavad Gita — pages/page-0032.txt p.32, lines 11-12; pages/page-0032.txt p.32, lines 14-15
ಯೇಷಾಮ್ ಅರ್ಥೇ ಕಾಂಕ್ಷಿತಂ ನಃ ರಾಜ್ಯಂ ಭೋಗಾಃ ಸುಖಾನಿ ಚ | ತೇ. ಇಮೇ ಅವಸ್ಥಿತಾಃ ಯುದ್ಧೇ ಪ್ರಾಣಾನ್ ತ್ಯಕ್ತ್ವಾ ಧನಾನಿ ಚ -- ಯಾರಿಗಾಗಿ ಅರಸೊತ್ತಿಗೆ? ಸುಖ- ಭೋಗಕ್ಕಾಗಿ ಇವರು ಹರಣದ ಮತ್ತು ಹಣದ ಹಂಗು ತೊರೆದು ಕಾಳಗದ ಕಣದಲ್ಲಿ ನಿಂತಿದ್ದಾರೆ. ಒಂದು ವೇಳೆ ಈ ರಾಜಭೋಗ ಬೇಕಿದ್ದರೆ ಅದು ಯಾರಿಗೋಸ್ಕರ? ನಮ್ಮೆಲ್ಲಾ ಗುರು ಹಿರಿಯರ ಮಧ್ಯೆ ಸಂತೋಷದಿಂದ ನಾವಿರಬೇಕು. ಅವರನ್ನೆ ಲ್ಗಾ ಕೊಂದು ನಾವೇನು ಸಂತೋಷಪಡುವುದು? ಯಾರಿಗೋಸ್ಕರ ಈ ಜೀವನದ ಸುಖವನ್ನು, ಸಾಮ್ರಾಜ್ಯವನ್ನು ಬಯಸುತ್ತಿದ್ದೇವೋ, ಅವರೆಲ್ಲರೂ ಪ್ರಾಣದ ಹಂಗನ್ನು ತೊರೆದು, ಸರ್ವಸ್ವವನ್ನೂ ಕಳೆದುಕೊಳ್ಳಲು ಸಿದ್ಧರಾಗಿ ನಮ್ಮೆದುರು ಯುದ್ಧಕ್ಕೆ ನಿಂತಿದ್ದಾರೆ.
Source: Bhagavad Gita Pravachana — pages/page-0031.txt p.31, lines 26-35; pages/page-0032.txt p.32, lines 3-4
(33) ‘Those for whose sake we want the kingdom and pleasures and happiness, they are gathered here in war, ready to give up their lives and their riches.’
Source: The Bhagavad Gita — structure/page-0047.json p.47, lines 1-1; pages/page-0048.txt p.48, lines 22-25
Reader discussion
No public reader discussion yet.