43. By these evil deeds of the destroyers of the family, which cause confusion of castes, the
eternal religious rites of the caste and the family are destroyed.
ದೋಷ್ಠೆ ಏತೈಃ ಕುಲಘ್ನಾನಾಮ್ ವರ್ಣಸಂಕರ ಕಾರಕ್ಕೆಃ |
ಉತ್ಸಾ ದ್ಯಂತೇ ಜಾತಿಧರ್ಮಾಃ ಕುಲಧರ್ಮಾಃ ಚ ಶಾಶ್ವತಾಃ -ಸಮಾಜದ ಬಣ್ಣಗೇಡಿಗೆ ಕಾರಣರಾದ
ಕುಲಗೇಡಿಗಳ ಇಂತಹ ತಪ್ಪುಗಳಿಂದ ಸಹಜ ಧರ್ಮಗಳು ಮತ್ತು ಅಳಿವಿರದ ಕುಲಧರ್ಮಗಳು ನೆಲೆಗೆಡುತ್ತವೆ.
ಯುದ್ಧದಿಂದ ಸಮಾಜದ ಮೇಲೆ ಆಗುವ ನೇರ ಪರಿಣಾಮ ಎಂದರೆ- ನಾಯಕರಿಲ್ಲದ, ಯುವಕರಿಲ್ಲದ ಸಮಾಜ.
ಗಂಡು-ಹೆಣ್ಣಿನ ಅನುಪಾತ ವ್ಯತ್ಯಾಸ. ಇದು ಸರಿ ಹೊಂದಬೇಕಾದರೆ ಅದೆಷ್ಟು ವರ್ಷಗಳು ಬೇಕು? ನಾವು
ಮಹಾಭಾರತ ಯುದ್ಧವನ್ನು ನೋಡಿದರೆ ಅಲ್ಲಿ ಕನಿಷ್ಠ ಐವತ್ತು ಲಕ್ಷ ಮಂದಿ ಜನ ಸತ್ತಿದ್ದಾರೆ. ಇಂತಹ
ಮಹಾಯುದ್ಧದಿಂದ ಇಡೀ ಸಮಾಜ ನಾಶಮಾಡಿದ ಕುಲಕಂಟಕರು ನಾವಾಗುತ್ತೇವೆ ಎನ್ನುವುದು ಅರ್ಜುನನ
ಕಳಕಳಿ. “ಸಮಾಜದ ವ್ಯವಸ್ಥೆ ನಾಶವಾಗುವುದರಿಂದ ಸ್ವಭಾವ ನಾಶವಾಗುತ್ತದೆ. ಇದರಿಂದ ಆಯಾ ಜೀವದ
ಸ್ವಭಾವದ ಅಭಿವೃದ್ಧಿ ಆಗದೇ, ವ್ಯಕ್ತಿತ್ವ ವಿಕಸನ ನಾಶವಾಗುತ್ತದೆ. ಶಾಶ್ವತ ಮೌಲ್ಯದ ಸಮಾಜಧರ್ಮ
ನಾಶವಾಗುತ್ತದೆ. ಅನಾದಿ ಕಾಲದಿಂದ ಸಮಾಜ ಒಪ್ಪಿಕೊಂಡು ಬಂದ ಸ್ಥಿರಧರ್ಮ ಕೊಚ್ಚಿಕೊಂಡು ಹೋಗುತ್ತದೆ”
ಎಂದು ಅರ್ಜುನ ಕೃಷ್ಣನ ಮುಂದೆ ತನ್ನ ವಾದವನ್ನು ಮಂಡಿಸುತ್ತಾನೆ.
(43)
‘From the sins of those who destroy the family line and from hybrid castes
being generated, the ancient dharma of the castes and the dharma of the
family are both destroyed.’
43. By these evil deeds of the destroyers of the family, which cause confusion of castes, the eternal religious rites of the caste and the family are destroyed.
Source: Bhagavad Gita — pages/page-0033.txt p.33, lines 33-34; pages/page-0033.txt p.33, lines 36-37
ದೋಷ್ಠೆ ಏತೈಃ ಕುಲಘ್ನಾನಾಮ್ ವರ್ಣಸಂಕರ ಕಾರಕ್ಕೆಃ | ಉತ್ಸಾ ದ್ಯಂತೇ ಜಾತಿಧರ್ಮಾಃ ಕುಲಧರ್ಮಾಃ ಚ ಶಾಶ್ವತಾಃ -ಸಮಾಜದ ಬಣ್ಣಗೇಡಿಗೆ ಕಾರಣರಾದ ಕುಲಗೇಡಿಗಳ ಇಂತಹ ತಪ್ಪುಗಳಿಂದ ಸಹಜ ಧರ್ಮಗಳು ಮತ್ತು ಅಳಿವಿರದ ಕುಲಧರ್ಮಗಳು ನೆಲೆಗೆಡುತ್ತವೆ. ಯುದ್ಧದಿಂದ ಸಮಾಜದ ಮೇಲೆ ಆಗುವ ನೇರ ಪರಿಣಾಮ ಎಂದರೆ- ನಾಯಕರಿಲ್ಲದ, ಯುವಕರಿಲ್ಲದ ಸಮಾಜ. ಗಂಡು-ಹೆಣ್ಣಿನ ಅನುಪಾತ ವ್ಯತ್ಯಾಸ. ಇದು ಸರಿ ಹೊಂದಬೇಕಾದರೆ ಅದೆಷ್ಟು ವರ್ಷಗಳು ಬೇಕು? ನಾವು ಮಹಾಭಾರತ ಯುದ್ಧವನ್ನು ನೋಡಿದರೆ ಅಲ್ಲಿ ಕನಿಷ್ಠ ಐವತ್ತು ಲಕ್ಷ ಮಂದಿ ಜನ ಸತ್ತಿದ್ದಾರೆ. ಇಂತಹ ಮಹಾಯುದ್ಧದಿಂದ ಇಡೀ ಸಮಾಜ ನಾಶಮಾಡಿದ ಕುಲಕಂಟಕರು ನಾವಾಗುತ್ತೇವೆ ಎನ್ನುವುದು ಅರ್ಜುನನ ಕಳಕಳಿ. “ಸಮಾಜದ ವ್ಯವಸ್ಥೆ ನಾಶವಾಗುವುದರಿಂದ ಸ್ವಭಾವ ನಾಶವಾಗುತ್ತದೆ. ಇದರಿಂದ ಆಯಾ ಜೀವದ ಸ್ವಭಾವದ ಅಭಿವೃದ್ಧಿ ಆಗದೇ, ವ್ಯಕ್ತಿತ್ವ ವಿಕಸನ ನಾಶವಾಗುತ್ತದೆ. ಶಾಶ್ವತ ಮೌಲ್ಯದ ಸಮಾಜಧರ್ಮ ನಾಶವಾಗುತ್ತದೆ. ಅನಾದಿ ಕಾಲದಿಂದ ಸಮಾಜ ಒಪ್ಪಿಕೊಂಡು ಬಂದ ಸ್ಥಿರಧರ್ಮ ಕೊಚ್ಚಿಕೊಂಡು ಹೋಗುತ್ತದೆ” ಎಂದು ಅರ್ಜುನ ಕೃಷ್ಣನ ಮುಂದೆ ತನ್ನ ವಾದವನ್ನು ಮಂಡಿಸುತ್ತಾನೆ.
Source: Bhagavad Gita Pravachana — pages/page-0038.txt p.38, lines 26-36; pages/page-0039.txt p.39, lines 3-7
(43) ‘From the sins of those who destroy the family line and from hybrid castes being generated, the ancient dharma of the castes and the dharma of the family are both destroyed.’
Source: The Bhagavad Gita — structure/page-0050.json p.50, lines 1-1; pages/page-0051.txt p.51, lines 35-35; pages/page-0052.txt p.52, lines 1-3
Reader discussion
No public reader discussion yet.