44. We have heard, O Janardana, that inevitable is the dwelling for an unknown period in
hell for those men in whose families the religious practices have been destroyed!
ಉತ್ಸ ನ್ನ ಕುಲಧರ್ಮಾಣಾಮ್ ಮನುಷ್ಯಾಣಾಮ್ ಜನಾರ್ದನ |
ನರಕೇ ನಿಯತಮ್ ವಾಸಃ ಭವತಿ ಇತಿ ಅನುಶುಶ್ರುಮ- ಓ ಜನಾರ್ಧನಾ, ಕುಲ ಧರ್ಮದ ನೆಲೆದಪ್ಪಿದವರಿಗೆ
ನರಕವೇ ಮುಗಿಯದ ನೆಲೆ ಎಂದು ಕೇಳಿ ಬಲ್ಲೆವು.
ಇಹದಲ್ಲೂ ನರಕ, ಪರದಲ್ಲೂ ನರಕ, ಹೀಗೆ ಜನ್ಮವೆಲ್ಲಾ ನರಕದಲ್ಲಿ. ಎಂದೆಂದೂ ನರಕದಲ್ಲೇ ಕೊಳೆಯುವ
ಪರಿಸ್ಥಿತಿ ಬರುತ್ತದೆ ಎಂದು ತಿಳಿದವರು ಹೇಳುವುದನ್ನು ಕೇಳಿ ತಿಳಿದಿದ್ದೇನೆ. ಹೀಗೆ ಇಹವೂ ನರಕ, ಪರವೂ
ನರಕವಾಗಲು ನಾವೇ ಕಾರಣವಾಗುತೇವೆ.
44. We have heard, O Janardana, that inevitable is the dwelling for an unknown period in hell for those men in whose families the religious practices have been destroyed!
Source: Bhagavad Gita — pages/page-0033.txt p.33, lines 39-40; pages/page-0033.txt p.33, lines 42-43
ಉತ್ಸ ನ್ನ ಕುಲಧರ್ಮಾಣಾಮ್ ಮನುಷ್ಯಾಣಾಮ್ ಜನಾರ್ದನ | ನರಕೇ ನಿಯತಮ್ ವಾಸಃ ಭವತಿ ಇತಿ ಅನುಶುಶ್ರುಮ- ಓ ಜನಾರ್ಧನಾ, ಕುಲ ಧರ್ಮದ ನೆಲೆದಪ್ಪಿದವರಿಗೆ ನರಕವೇ ಮುಗಿಯದ ನೆಲೆ ಎಂದು ಕೇಳಿ ಬಲ್ಲೆವು. ಇಹದಲ್ಲೂ ನರಕ, ಪರದಲ್ಲೂ ನರಕ, ಹೀಗೆ ಜನ್ಮವೆಲ್ಲಾ ನರಕದಲ್ಲಿ. ಎಂದೆಂದೂ ನರಕದಲ್ಲೇ ಕೊಳೆಯುವ ಪರಿಸ್ಥಿತಿ ಬರುತ್ತದೆ ಎಂದು ತಿಳಿದವರು ಹೇಳುವುದನ್ನು ಕೇಳಿ ತಿಳಿದಿದ್ದೇನೆ. ಹೀಗೆ ಇಹವೂ ನರಕ, ಪರವೂ ನರಕವಾಗಲು ನಾವೇ ಕಾರಣವಾಗುತೇವೆ.
Source: Bhagavad Gita Pravachana — pages/page-0039.txt p.39, lines 9-19
(44) ‘O Janardana!47 If the family dharma is destroyed, those men are doomed to spend an eternity in hell. Se we have heard.’
Source: The Bhagavad Gita — structure/page-0053.json p.53, lines 1-1; pages/page-0054.txt p.54, lines 1-4
Reader discussion
No public reader discussion yet.