ಅಹೋ ಬತ ಮಹತ್ ಪಾಪಮ್ ಕರ್ತುಮ್ ವ್ಯವಸಿತಾಃ ವಯಮ್ |
ಯತ್ ರಾಜ್ಯಸುಖಲೋಭೇನ ಹಂತುಮ್ ಸ್ವಜನಮ್ ಉದ್ಯತಾಃ -ಅಯ್ಯೋ! ಎಂತಹ ಹಿರಿಯ ತಪ್ಪನ್ನು
ಮಾಡತೊಡಗಿದ್ದೆವು ನಾವು ! ದೊರೆತನದ ಸುಖದ ದುರಾಸೆಯಿಂದ ನಮ್ಮ ಮಂದಿಯನ್ನೇ ಕೊಲ್ಲ
ಹೊರಟಿದ್ದೇವಲ್ಲ!
ಇಲ್ಲಿ ಅರ್ಜುನ ಕುಸಿದು ಬೀಳುವ ದ್ವನಿಯಲ್ಲಿ ಹೇಳುತ್ತಾನೆ- “ಅಯ್ಯೋ.. ಎಂತಹ ದೊಡ್ಡ ದುರಂತ, ಎಂತಹ ದೊಡ್ಡ
ಪಾಪ ಕಾರ್ಯ ನಮ್ಮ ಮುಂದೆ ನಡೆಯುತ್ತಿತ್ತು? ಎಂತಹ ಪ್ರಮಾದ ಆಗಿ ಹೋಗುತ್ತಿತ್ತು? ನಾವು ದೊಡ್ಡ ತಪ್ಪನ್ನು
ಮಾಡಲು ಕೈ ಹಾಕುತ್ತಿದ್ದೆವು. ರಾಜ್ಯ ಸುಖದ ಲೋಭದಿಂದ ನಮ್ಮ ಜನರನ್ನೇ ನಾವು ಕೊಂದು ಇಡೀ
ಜನಾಂಗವನ್ನು ಅಧಃಪಾತಕ್ಕೆ ತಳ್ಳುವ ಕೆಲಸ ನಮ್ಮಿಂದಾಗುತ್ತಿತ್ತು” ಎಂದು.
45. Alas! We are involved in a great sin in that we are prepared to kill our kinsmen through greed for the pleasures of a kingdom.
Source: Bhagavad Gita — pages/page-0033.txt p.33, lines 45-46; pages/page-0033.txt p.33, lines 48-49
ಅಹೋ ಬತ ಮಹತ್ ಪಾಪಮ್ ಕರ್ತುಮ್ ವ್ಯವಸಿತಾಃ ವಯಮ್ | ಯತ್ ರಾಜ್ಯಸುಖಲೋಭೇನ ಹಂತುಮ್ ಸ್ವಜನಮ್ ಉದ್ಯತಾಃ -ಅಯ್ಯೋ! ಎಂತಹ ಹಿರಿಯ ತಪ್ಪನ್ನು ಮಾಡತೊಡಗಿದ್ದೆವು ನಾವು ! ದೊರೆತನದ ಸುಖದ ದುರಾಸೆಯಿಂದ ನಮ್ಮ ಮಂದಿಯನ್ನೇ ಕೊಲ್ಲ ಹೊರಟಿದ್ದೇವಲ್ಲ! ಇಲ್ಲಿ ಅರ್ಜುನ ಕುಸಿದು ಬೀಳುವ ದ್ವನಿಯಲ್ಲಿ ಹೇಳುತ್ತಾನೆ- “ಅಯ್ಯೋ.. ಎಂತಹ ದೊಡ್ಡ ದುರಂತ, ಎಂತಹ ದೊಡ್ಡ ಪಾಪ ಕಾರ್ಯ ನಮ್ಮ ಮುಂದೆ ನಡೆಯುತ್ತಿತ್ತು? ಎಂತಹ ಪ್ರಮಾದ ಆಗಿ ಹೋಗುತ್ತಿತ್ತು? ನಾವು ದೊಡ್ಡ ತಪ್ಪನ್ನು ಮಾಡಲು ಕೈ ಹಾಕುತ್ತಿದ್ದೆವು. ರಾಜ್ಯ ಸುಖದ ಲೋಭದಿಂದ ನಮ್ಮ ಜನರನ್ನೇ ನಾವು ಕೊಂದು ಇಡೀ ಜನಾಂಗವನ್ನು ಅಧಃಪಾತಕ್ಕೆ ತಳ್ಳುವ ಕೆಲಸ ನಮ್ಮಿಂದಾಗುತ್ತಿತ್ತು” ಎಂದು.
Source: Bhagavad Gita Pravachana — pages/page-0039.txt p.39, lines 21-33
(45) ‘Alas! Because of our greed for the kingdom and for happiness, we have got ready to kill our relatives. We were certain to commit a great sin.’
Source: The Bhagavad Gita — structure/page-0053.json p.53, lines 1-1; pages/page-0054.txt p.54, lines 6-9
Reader discussion
No public reader discussion yet.