ಯದಿ ಮಾಮ್ ಅಪ್ರತೀಕಾರಮ್ ಅಶಸ್ತ್ರಮ್ ಶಸ್ತ್ರಪಾಣಯಃ |
ಧಾರ್ತರಾಷ್ಟ್ರಾಃ ರಣೇ ಹನ್ಯುಃ ತತ್ ಮೇ ಕ್ಷೇಮ ತರಮ್ ಭವೇತ್ -- ಒಂದೊಮ್ಮೆ ಎದುರು ನಿಂತು ಹೋರಾಡದ,
ಆಯುಧ ಹಿಡಿಯದ ನನ್ನನ್ನು ಧಾರ್ತರಾಷ್ಟ್ರರು ಆಯುಧ ಹಿಡಿದು ಕೊಲ್ಲುವುದಾದರೆ ಅದು ನನ್ನ ಭಾಗ್ಯವಾದೀತು.
ನಾನು ಪ್ರತೀಕಾರ ಮಾಡುವುದೇ ಇಲ್ಲ. ಒಂದು ವೇಳೆ ಅವರು ನನ್ನನ್ನು ಹೊಡೆಯಲು ಬಂದರೆ ನಾನು
ಪ್ರತಿಯಾಗಿ ಹೊಡೆಯುವುದೂ ಇಲ್ಲ. ಕತ್ತಿ ಹಿಡಿದು ನನ್ನನ್ನು ಕೊಂದರೆ ಅದು ನನ್ನ ಭಾಗ್ಯವೆಂದು ನಾನು
ಸಾಯುತ್ತೇನೆ. ಏಕೆ ಇಂತಹ ದುರಂತ ನೋಡಿ ಬದುಕಬೇಕು? ಏನಾದರೂ ಸರಿ, ನನಗೆ ಯುದ್ಧ ಬೇಡ. ಎಂದು
ಅರ್ಜುನ ಕೈಚೆಲ್ಲುತ್ತಾನೆ.
ಯುದ್ಧ ಪ್ರಾರಂಭದಲ್ಲಿ "ಸೇನಯೋರುಭಯೋರ್ಮಧ್ಯೇ ರಥಂ ಸ್ಥಾಪಯ ಮೇಚ್ಯುತ" ಎಂದು ದರ್ಪದಿಂದ ಹೇಳಿದ
ಅರ್ಜುನ- ಕ್ಷಣ ಮಾತ್ರದಲ್ಲಿ ಕರಗಿ ಹೋದ. ಇದು ಆತನ ಸುಪ್ಪಪ್ರಜ್ಞೆಯಲ್ಲಿ ಅವನಿಗೆ ತಿಳಿಯದಂತೆ ಅಡಗಿ
ಕುಳಿತಿದ್ದ ಭಾವನೆ. ಕೃಷ್ಣ ತನ್ನ ಮನಃಶಾಸ್ತ್ರೀಯ 2333 (Psychotherapy)dhod ಅದನ್ನು ಸಂಪೂರ್ಣ ಹೊರ
ಬೀಳುವಂತೆ ಮಾಡಿದ. ಇದು ಮಾನಸಿಕ ಸಂಘರ್ಷಕ್ಕೊಳಗಾದವನಿಗೆ ಮೊದಲು ಮಾಡುವ ಚಿಕಿತ್ಸೆ. ಮನುಷ್ಯನ
ಮನೋರೋಗವನ್ನು ಹೇಗೆ ಗುಣಪಡಿಸಬಹುದು ಎಂದು ಜಗತ್ತಿಗೆ ತೋರಿಸಿದ ಮೊದಲ ಮಹಾ ಮನೋವಿಜ್ಞಾನಿ
ಕೃಷ್ಣ. ಒಂದು ವೇಳೆ ಕೃಷ್ಣ ಅರ್ಜುನನ ಆತ್ಮೀಯರ ಮುಂದೆ ರಥವನ್ನು ನಿಲ್ಲಿಸದೇ ಇದ್ದಿದ್ದರೆ, ಈ ಎಲ್ಲಾ
ವಿಚಾರಗಳು ಆತನ ಮನಸ್ಸಿನಿಂದ ಹೊರ ಬರುತ್ತಿರಲಿಲ್ಲ. ಶ್ರೀಕೃಷ್ಣ. ಈ ಮಾನಸಿಕ ಚಿಕಿತ್ಸೆ,
ತತ್ವಶಾಸ್ತ್ರದೊಂದಿಗೆ ಮನಃಶಾಸ್ತ್ರವನ್ನು ಅರಿತು ವಿಶ್ಲೇಷಿಸಿದಾಗ ಮಾತ್ರ ನಮಗೆ ಅರ್ಥವಾಗುತ್ತದೆ.
ಸಂಜಯ ಉವಾಚ |
(46)
‘With me unarmed and unresisting, if the sons of Dhritarashtra, with
weapons in their hands, should kill me in battle, that will be better for me.’
46. If the sons of Dhritarashtra, with weapons in hand, should slay me in battle, unresisting and unarmed, that would be better for me.
Source: Bhagavad Gita — pages/page-0034.txt p.34, lines 5-6; pages/page-0034.txt p.34, lines 8-9
ಯದಿ ಮಾಮ್ ಅಪ್ರತೀಕಾರಮ್ ಅಶಸ್ತ್ರಮ್ ಶಸ್ತ್ರಪಾಣಯಃ | ಧಾರ್ತರಾಷ್ಟ್ರಾಃ ರಣೇ ಹನ್ಯುಃ ತತ್ ಮೇ ಕ್ಷೇಮ ತರಮ್ ಭವೇತ್ -- ಒಂದೊಮ್ಮೆ ಎದುರು ನಿಂತು ಹೋರಾಡದ, ಆಯುಧ ಹಿಡಿಯದ ನನ್ನನ್ನು ಧಾರ್ತರಾಷ್ಟ್ರರು ಆಯುಧ ಹಿಡಿದು ಕೊಲ್ಲುವುದಾದರೆ ಅದು ನನ್ನ ಭಾಗ್ಯವಾದೀತು. ನಾನು ಪ್ರತೀಕಾರ ಮಾಡುವುದೇ ಇಲ್ಲ. ಒಂದು ವೇಳೆ ಅವರು ನನ್ನನ್ನು ಹೊಡೆಯಲು ಬಂದರೆ ನಾನು ಪ್ರತಿಯಾಗಿ ಹೊಡೆಯುವುದೂ ಇಲ್ಲ. ಕತ್ತಿ ಹಿಡಿದು ನನ್ನನ್ನು ಕೊಂದರೆ ಅದು ನನ್ನ ಭಾಗ್ಯವೆಂದು ನಾನು ಸಾಯುತ್ತೇನೆ. ಏಕೆ ಇಂತಹ ದುರಂತ ನೋಡಿ ಬದುಕಬೇಕು? ಏನಾದರೂ ಸರಿ, ನನಗೆ ಯುದ್ಧ ಬೇಡ. ಎಂದು ಅರ್ಜುನ ಕೈಚೆಲ್ಲುತ್ತಾನೆ. ಯುದ್ಧ ಪ್ರಾರಂಭದಲ್ಲಿ "ಸೇನಯೋರುಭಯೋರ್ಮಧ್ಯೇ ರಥಂ ಸ್ಥಾಪಯ ಮೇಚ್ಯುತ" ಎಂದು ದರ್ಪದಿಂದ ಹೇಳಿದ ಅರ್ಜುನ- ಕ್ಷಣ ಮಾತ್ರದಲ್ಲಿ ಕರಗಿ ಹೋದ. ಇದು ಆತನ ಸುಪ್ಪಪ್ರಜ್ಞೆಯಲ್ಲಿ ಅವನಿಗೆ ತಿಳಿಯದಂತೆ ಅಡಗಿ ಕುಳಿತಿದ್ದ ಭಾವನೆ. ಕೃಷ್ಣ ತನ್ನ ಮನಃಶಾಸ್ತ್ರೀಯ 2333 (Psychotherapy)dhod ಅದನ್ನು ಸಂಪೂರ್ಣ ಹೊರ ಬೀಳುವಂತೆ ಮಾಡಿದ. ಇದು ಮಾನಸಿಕ ಸಂಘರ್ಷಕ್ಕೊಳಗಾದವನಿಗೆ ಮೊದಲು ಮಾಡುವ ಚಿಕಿತ್ಸೆ. ಮನುಷ್ಯನ ಮನೋರೋಗವನ್ನು ಹೇಗೆ ಗುಣಪಡಿಸಬಹುದು ಎಂದು ಜಗತ್ತಿಗೆ ತೋರಿಸಿದ ಮೊದಲ ಮಹಾ ಮನೋವಿಜ್ಞಾನಿ ಕೃಷ್ಣ. ಒಂದು ವೇಳೆ ಕೃಷ್ಣ ಅರ್ಜುನನ ಆತ್ಮೀಯರ ಮುಂದೆ ರಥವನ್ನು ನಿಲ್ಲಿಸದೇ ಇದ್ದಿದ್ದರೆ, ಈ ಎಲ್ಲಾ ವಿಚಾರಗಳು ಆತನ ಮನಸ್ಸಿನಿಂದ ಹೊರ ಬರುತ್ತಿರಲಿಲ್ಲ. ಶ್ರೀಕೃಷ್ಣ. ಈ ಮಾನಸಿಕ ಚಿಕಿತ್ಸೆ, ತತ್ವಶಾಸ್ತ್ರದೊಂದಿಗೆ ಮನಃಶಾಸ್ತ್ರವನ್ನು ಅರಿತು ವಿಶ್ಲೇಷಿಸಿದಾಗ ಮಾತ್ರ ನಮಗೆ ಅರ್ಥವಾಗುತ್ತದೆ. ಸಂಜಯ ಉವಾಚ |
Source: Bhagavad Gita Pravachana — pages/page-0039.txt p.39, lines 35-36; pages/page-0040.txt p.40, lines 2-17
(46) ‘With me unarmed and unresisting, if the sons of Dhritarashtra, with weapons in their hands, should kill me in battle, that will be better for me.’
Source: The Bhagavad Gita — structure/page-0053.json p.53, lines 1-1; pages/page-0054.txt p.54, lines 11-14
Reader discussion
No public reader discussion yet.